Skip to content
ThuthiThuthiThuthi
Exodus · chapter 13 · verse 6

Exodus 13:6 in Kannada

ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು.

Huliyillada rottiyannu elu divasa tinnabeku. Elaneya dinadalli kartanige habbavannaacha risabeku.

Exodus 13:6 in English

King James Version (KJV)
Seven days thou shalt eat unleavened bread, and in the seventh day [shall be] a feast to the LORD.
World English Bible (WEB)
Seven days you shall eat unleavened bread, and in the seventh day shall be a feast to the LORD.
American Standard Version (ASV)
Seven days thou shalt eat unleavened bread, and in the seventh day shall be a feast to Jehovah.
Bible in Basic English (BBE)
For seven days let your food be unleavened cakes; and on the seventh day there is to be a feast to the Lord.
Darby Translation (DBY)
Seven days shalt thou eat unleavened bread; and in the seventh day is a feast to Jehovah.
Webster's Bible (WBS)
Seven days shalt thou eat unleavened bread, and in the seventh day [shall be] a feast to the LORD.
Young's Literal Translation (YLT)
'Seven days thou dost eat unleavened things, and in the seventh day [is] a feast to Jehovah;

Read in context

  1. 4ಅಬೀಬ್‌ ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ.
  2. 5ಆದದ ರಿಂದ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಅಂದರೆ ಕಾನಾನ್ಯರ ಹಿತ್ತಿಯರ ಅಮೋರಿಯರ ಹಿವ್ವಿಯರ ಯೆಬೂಸಿಯರ ಹಾಲೂ ಜೇನೂ ಹರಿಯುವ ದೇಶಕ್ಕೆ ನಿನ್ನನ್ನು ಕರೆ ತಂದಾಗ ಈ ಆಚರಣೆಯನ್ನು ಈ ತಿಂಗಳಲ್ಲಿ ಆಚರಿಸ ಬೇಕು.
  3. 6ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು.
  4. 7ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು.
  5. 8ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ.
Read all of Exodus 13

Cross references

Original words (Hebrew)

Exodus 13:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.