Skip to content
ThuthiThuthiThuthi
Exodus · chapter 13 · verse 7

Exodus 13:7 in Kannada

ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು.

Huliyillada rottiyannu aa elu dinagalalli tinnabeku, ninna baliyalli huli rottiyu kaanisabaaradu. Illave huli hittu ninna yaava mereyalloo kaanabaaradu.

Exodus 13:7 in English

King James Version (KJV)
Unleavened bread shall be eaten seven days; and there shall no leavened bread be seen with thee, neither shall there be leaven seen with thee in all thy quarters.
World English Bible (WEB)
Unleavened bread shall be eaten throughout the seven days; and no leavened bread shall be seen with you. No yeast shall be seen with you, within all your borders.
American Standard Version (ASV)
Unleavened bread shall be eaten throughout the seven days; and there shall no leavened bread be seen with thee, neither shall there be leaven seen with thee, in all thy borders.
Bible in Basic English (BBE)
Unleavened cakes are to be your food through all the seven days; let no leavened bread be seen among you, or any leaven, in any part of your land.
Darby Translation (DBY)
Unleavened bread shall be eaten the seven days; and leavened bread shall not be seen with thee, neither shall there be leaven seen with thee in all thy borders.
Webster's Bible (WBS)
Unleavened bread shall be eaten seven days: and there shall no leavened bread be seen with thee, neither shall there be leaven seen with thee in all thy quarters.
Young's Literal Translation (YLT)
unleavened things are eaten the seven days, and any thing fermented is not seen with thee; yea, leaven is not seen with thee in all thy border.

Read in context

  1. 5ಆದದ ರಿಂದ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಅಂದರೆ ಕಾನಾನ್ಯರ ಹಿತ್ತಿಯರ ಅಮೋರಿಯರ ಹಿವ್ವಿಯರ ಯೆಬೂಸಿಯರ ಹಾಲೂ ಜೇನೂ ಹರಿಯುವ ದೇಶಕ್ಕೆ ನಿನ್ನನ್ನು ಕರೆ ತಂದಾಗ ಈ ಆಚರಣೆಯನ್ನು ಈ ತಿಂಗಳಲ್ಲಿ ಆಚರಿಸ ಬೇಕು.
  2. 6ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು.
  3. 7ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು.
  4. 8ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ.
  5. 9ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
Read all of Exodus 13

Cross references

Original words (Hebrew)

Exodus 13:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.