Skip to content
ThuthiThuthiThuthi
Exodus · chapter 13 · verse 8

Exodus 13:8 in Kannada

ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ.

Aa dinadalli ninna maganige tilisi helabekaadaddenandare--naanu aiguptadinda horage bandaaga kartanu nanage maadiddakkaagi idu aacharisalpaduttade.

Exodus 13:8 in English

King James Version (KJV)
And thou shalt shew thy son in that day, saying, [This is done] because of that [which] the LORD did unto me when I came forth out of Egypt.
World English Bible (WEB)
You shall tell your son in that day, saying, ‘It is because of that which the LORD did for me when I came out of Egypt.’
American Standard Version (ASV)
And thou shalt tell thy son in that day, saying, It is because of that which Jehovah did for me when I came forth out of Egypt.
Bible in Basic English (BBE)
And you will say to your son in that day, It is because of what the Lord did for me when I came out of Egypt.
Darby Translation (DBY)
And thou shalt inform thy son in that day, saying, It is because of what Jehovah did to me when I came out of Egypt.
Webster's Bible (WBS)
And thou shalt show thy son in that day, saying, [This is done] because of that [which] the LORD did to me when I came forth out of Egypt.
Young's Literal Translation (YLT)
'And thou hast declared to thy son in that day, saying, '[It is] because of what Jehovah did to me, in my going out from Egypt,

Read in context

  1. 6ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು.
  2. 7ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು.
  3. 8ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ.
  4. 9ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
  5. 10ಹೀಗಿರು ವದರಿಂದ ನೀನು ವರುಷ ವರುಷಕ್ಕೆ ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಕೊಳ್ಳಬೇಕು.
Read all of Exodus 13

Cross references

Original words (Hebrew)

Exodus 13:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.