Exodus · chapter 14 · verse 11
Exodus 14:11 in Kannada
ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?
Avaru moshege--aiguptadalli samaadhi galu illada kaarana naavu aranyadalli saayuva haage nammannu karakondu bandiyo? Yaake neenu ee prakaara namage maadi nammannu aigupta dinda karakondu bandi?
Exodus 14:11 in English
- King James Version (KJV)
- And they said unto Moses, Because [there were] no graves in Egypt, hast thou taken us away to die in the wilderness? wherefore hast thou dealt thus with us, to carry us forth out of Egypt?
- World English Bible (WEB)
- They said to Moses, “Because there were no graves in Egypt, have you taken us away to die in the wilderness? Why have you treated us this way, to bring us out of Egypt?
- American Standard Version (ASV)
- And they said unto Moses, Because there were no graves in Egypt, hast thou taken us away to die in the wilderness? wherefore hast thou dealt thus with us, to bring us forth out of Egypt?
- Bible in Basic English (BBE)
- And they said to Moses, Was there no resting-place for the dead in Egypt, that you have taken us away to come to our death in the waste land? why have you taken us out of Egypt?
- Darby Translation (DBY)
- And they said to Moses, Is it because there were no graves in Egypt, thou hast taken us away to die in the wilderness? why hast thou done this to us, that thou hast led us out of Egypt?
- Webster's Bible (WBS)
- And they said to Moses, Because [there were] no graves in Egypt, hast thou taken us away to die in the wilderness? Why hast thou dealt thus with us, to conduct us out of Egypt?
- Young's Literal Translation (YLT)
- And they say unto Moses, 'Because there are no graves in Egypt, hast thou taken us away to die in a wilderness? what is this thou hast done to us — to bring us out from Egypt?
Read in context
- 9ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.
- 10ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.
- 11ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?
- 12ನಾವು ಐಗುಪ್ತದೇಶ ದಲ್ಲಿದ್ದಾಗಲೇ--ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು.
- 13ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
Cross references
- Numbers 14:1–4 ಅರಣ್ಯಕಾಂಡ 14:1–4ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು. ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು. ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ? ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.
- Psalm 106:7–8 ಕೀರ್ತನೆಗಳು 106:7–8ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು. ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು.
- Exodus 16:2–3 ವಿಮೋಚನಕಾಂಡ 16:2–3ಆಗ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು. ಇಸ್ರಾಯೇಲ್ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.
- Exodus 17:2–3 ವಿಮೋಚನಕಾಂಡ 17:2–3ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು. ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು.
- Exodus 15:23–24 ವಿಮೋಚನಕಾಂಡ 15:23–24ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು. ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.
- Numbers 11:1 ಅರಣ್ಯಕಾಂಡ 11:1ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.
- Numbers 11:15 ಅರಣ್ಯಕಾಂಡ 11:15ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.