Skip to content
ThuthiThuthiThuthi
Exodus · chapter 14 · verse 12

Exodus 14:12 in Kannada

ನಾವು ಐಗುಪ್ತದೇಶ ದಲ್ಲಿದ್ದಾಗಲೇ--ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು.

Naavu aiguptadesha dalliddaagale--neenu namma godavege barabeda; naavu aiguptyarige sevemaaduvevu. Naavu aranya dalli saayuvadakkinta aiguptyarige seve maadu vadu olledaagittallave endu helidaru.

Exodus 14:12 in English

King James Version (KJV)
[Is] not this the word that we did tell thee in Egypt, saying, Let us alone, that we may serve the Egyptians? For [it had been] better for us to serve the Egyptians, than that we should die in the wilderness.
World English Bible (WEB)
Isn’t this the word that we spoke to you in Egypt, saying, ‘Leave us alone, that we may serve the Egyptians’? For it would have been better for us to serve the Egyptians than to die in the wilderness.”
American Standard Version (ASV)
Is not this the word that we spake unto thee in Egypt, saying, Let us alone, that we may serve the Egyptians? For it were better for us to serve the Egyptians, than that we should die in the wilderness.
Bible in Basic English (BBE)
Did we not say to you in Egypt, Let us be as we are, working for the Egyptians? for it is better to be the servants of the Egyptians than to come to our death in the waste land.
Darby Translation (DBY)
Is not this what we told thee in Egypt, when we said, Let us alone, and we will serve the Egyptians? For [it had been] better for us to serve the Egyptians than to die in the wilderness.
Webster's Bible (WBS)
[Is] not this the word that we told thee in Egypt, Saying, Let us alone, that we may serve the Egyptians? For [it had been] better for us to serve the Egyptians, than that we should die in the wilderness.
Young's Literal Translation (YLT)
Is not this the word which we spake unto thee in Egypt, saying, Cease from us, and we serve the Egyptians; for better for us to serve the Egyptians than to die in a wilderness?'

Read in context

  1. 10ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್‌ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್‌ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.
  2. 11ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?
  3. 12ನಾವು ಐಗುಪ್ತದೇಶ ದಲ್ಲಿದ್ದಾಗಲೇ--ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು.
  4. 13ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
  5. 14ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
Read all of Exodus 14

Cross references

Original words (Hebrew)

Exodus 14:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.