Exodus · chapter 14 · verse 15
Exodus 14:15 in Kannada
ಆಗ ಕರ್ತನು ಮೋಶೆಗೆ--ನೀನು ನನಗೆ ಯಾಕೆ ಮೊರೆಯಿಡುತ್ತೀ? ಇಸ್ರಾಯೇಲ್ ಮಕ್ಕಳು ಮುಂದಕ್ಕೆ ಹೋಗಬೇಕೆಂದು ಹೇಳು.
Aaga kartanu moshege--neenu nanage yaake moreyiduttee? Israayel makkalu mundakke hogabekendu helu.
Exodus 14:15 in English
- King James Version (KJV)
- And the LORD said unto Moses, Wherefore criest thou unto me? speak unto the children of Israel, that they go forward:
- World English Bible (WEB)
- The LORD said to Moses, “Why do you cry to me? Speak to the children of Israel, that they go forward.
- American Standard Version (ASV)
- And Jehovah said unto Moses, Wherefore criest thou unto me? speak unto the children of Israel, that they go forward.
- Bible in Basic English (BBE)
- And the Lord said to Moses, Why are you crying out to me? give the children of Israel the order to go forward.
- Darby Translation (DBY)
- And Jehovah said to Moses, Why dost thou cry unto me? Speak unto the children of Israel, that they go forward.
- Webster's Bible (WBS)
- And the LORD said to Moses, Why criest thou to me? Speak to the children of Israel, that they go forward:
- Young's Literal Translation (YLT)
- And Jehovah saith unto Moses, 'What? thou criest unto Me — speak unto the sons of Israel, and they journey;
Read in context
- 13ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
- 14ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
- 15ಆಗ ಕರ್ತನು ಮೋಶೆಗೆ--ನೀನು ನನಗೆ ಯಾಕೆ ಮೊರೆಯಿಡುತ್ತೀ? ಇಸ್ರಾಯೇಲ್ ಮಕ್ಕಳು ಮುಂದಕ್ಕೆ ಹೋಗಬೇಕೆಂದು ಹೇಳು.
- 16ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.
- 17ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.
Cross references
- Joshua 7:10 ಯೆಹೋಶುವ 7:10ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು?
- Ezra 10:4–5 ಎಜ್ರನು 10:4–5ನೀನು ಏಳು; ಯಾಕಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ಇರುವೆವು; ಧೈರ್ಯದಿಂದಿರು, ಅದನ್ನು ಮಾಡು ಅಂದರು. ಆಗ ಎಜ್ರನು ಎದ್ದು, ಪ್ರಧಾನಯಾಜಕರೂ ಲೇವಿಯರೂ ಸಮಸ್ತ ಇಸ್ರಾ ಯೇಲ್ಯರೂ ಈ ಮಾತಿನ ಪ್ರಕಾರವಾಗಿ ಮಾಡಲು ಅವರು ಆಣೆ ಇಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು.
- Exodus 17:4 ವಿಮೋಚನಕಾಂಡ 17:4ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು.
- Nehemiah 9:9 ನೆಹೆಮೀಯ 9:9ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ.