Exodus · chapter 14 · verse 18
Exodus 14:18 in Kannada
ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು.
Naanu pharo hana meleyoo avana rathagala meleyoo kudureya savaarara meleyoo nannannu ghanapadisi kondaaga naane kartanendu aiguptyaru tilidu kolluvaru andanu.
Exodus 14:18 in English
- King James Version (KJV)
- And the Egyptians shall know that I [am] the LORD, when I have gotten me honour upon Pharaoh, upon his chariots, and upon his horsemen.
- World English Bible (WEB)
- The Egyptians shall know that I am the LORD when I have gotten myself honor over Pharaoh, over his chariots, and over his horsemen.”
- American Standard Version (ASV)
- And the Egyptians shall know that I am Jehovah, when I have gotten me honor upon Pharaoh, upon his chariots, and upon his horsemen.
- Bible in Basic English (BBE)
- And the Egyptians will see that I am the Lord, when I get honour over Pharaoh and his war-carriages and his horsemen.
- Darby Translation (DBY)
- And the Egyptians shall know that I am Jehovah, when I have glorified myself in Pharaoh, in his chariots and in his horsemen.
- Webster's Bible (WBS)
- And the Egyptians shall know that I [am] the LORD, when I have gotten me honor upon Pharaoh, upon his chariots, and upon his horsemen.
- Young's Literal Translation (YLT)
- and the Egyptians have known that I [am] Jehovah, in My being honoured on Pharaoh, on his chariots, and on his horsemen.'
Read in context
- 16ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.
- 17ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.
- 18ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು.
- 19ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
- 20ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ.
Cross references
- Exodus 7:5 ವಿಮೋಚನಕಾಂಡ 7:5ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.
- Exodus 7:17 ವಿಮೋಚನಕಾಂಡ 7:17ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.
- Exodus 14:4 ವಿಮೋಚನಕಾಂಡ 14:4ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.