Exodus · chapter 14 · verse 2
Exodus 14:2 in Kannada
ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಹೇಳು. ಅದಕ್ಕೆ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳುಕೊಳ್ಳ ಬೇಕು.
Israayel makkalu tirugikondu peehaheerotige eduraagi migdoligoo samudrakkoo madhyadalli baalchephonige eduraagi ilukollabekendu avarige helu. Adakke eduraagi neevu samudrada teeradalli ilukolla beku.
Exodus 14:2 in English
- King James Version (KJV)
- Speak unto the children of Israel, that they turn and encamp before Pi-hahiroth, between Migdol and the sea, over against Baal-zephon: before it shall ye encamp by the sea.
- World English Bible (WEB)
- “Speak to the children of Israel, that they turn back and encamp before Pihahiroth, between Migdol and the sea, before Baal Zephon. You shall encamp opposite it by the sea.
- American Standard Version (ASV)
- Speak unto the children of Israel, that they turn back and encamp before Pi-hahiroth, between Migdol and the sea, before Baal-zephon: over against it shall ye encamp by the sea.
- Bible in Basic English (BBE)
- Give orders to the children of Israel to go back and put up their tents before Pi-hahiroth, between Migdol and the sea, in front of Baal-zephon, opposite to which you are to put up your tents by the sea.
- Darby Translation (DBY)
- Speak unto the children of Israel, that they turn and encamp before Pi-hahiroth, between Migdol and the sea: before Baal-Zephon, opposite to it, shall ye encamp by the sea.
- Webster's Bible (WBS)
- Speak to the children of Israel, that they turn and encamp before Pi-hahiroth, between Migdol and the sea, over against Baal-zephon: before it shall ye encamp by the sea.
- Young's Literal Translation (YLT)
- 'Speak unto the sons of Israel, and they turn back and encamp before Pi-Hahiroth, between Migdol and the sea, before Baal-Zephon; over-against it ye do encamp by the sea,
Read in context
- 1ಕರ್ತನು ಮಾತನಾಡಿ ಮೋಶೆಗೆ--
- 2ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಹೇಳು. ಅದಕ್ಕೆ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳುಕೊಳ್ಳ ಬೇಕು.
- 3ಫರೋಹನು ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ--ಅವರು ದೇಶದಲ್ಲಿ ಸಿಕ್ಕಿಕೊಂಡರು. ಅರಣ್ಯವು ಅವರನ್ನು ಒಳಗೆ ಮುಚ್ಚಿಬಿಟ್ಟಿತು ಎಂದು ಹೇಳುವನು.
- 4ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.
Cross references
- Jeremiah 44:1 ಯೆರೆಮೀಯ 44:1ಐಗುಪ್ತದ ಮಿಗ್ದೋಲ್ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--
- Numbers 33:7–8 ಅರಣ್ಯಕಾಂಡ 33:7–8ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿಗೆ ಎದುರಾಗಿ ಇಳಿದುಕೊಂಡರು. ಪೀಹ ಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಅರಣ್ಯಕ್ಕೆ ದಾಟಿದರು; ಆಗ ಅವರು ಮೂರು ದಿವಸದ ಪ್ರಯಾಣ ಮಾಡಿ ಏತಾಮೆಂಬ ಅರಣ್ಯದಲ್ಲಿ ನಡೆದು ಮಾರಾದಲ್ಲಿ ಇಳಿದರು.
- Exodus 13:17–18 ವಿಮೋಚನಕಾಂಡ 13:17–18ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು. ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.
- Jeremiah 46:14 ಯೆರೆಮೀಯ 46:14ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್ನಲ್ಲಿಯೂ ತಹಪನೇಸ್ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ.
- Exodus 14:9 ವಿಮೋಚನಕಾಂಡ 14:9ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.
- Ezekiel 29:10 ಯೆಹೆಜ್ಕೇಲನು 29:10ಆದದರಿಂದ ಇಗೋ, ನಾನು ನಿನಗೆ ವಿರೋಧ ವಾಗಿಯೂ ನಿನ್ನ ನದಿಗಳಿಗೆ ವಿರುದ್ಧವಾಗಿಯೂ ಇದ್ದೇನೆ. ಐಗುಪ್ತದೇಶವನ್ನು ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತ್ಯದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.
Original words (Hebrew)
- Speak · H1696דָבַר dâbar
- children · H1121בֵּן bên
- Israel · H3478יִשְׂרָאֵל Yisrâʼêl
- turn · H7725שׁוּב shûwb
- encamp · H2583חָנָה chânâh
- before · H6440פָּנִים pânîym
- Pi-hahiroth · H6367פִּי הַחִירֹת Pîy ha-Chîyrôth
- Migdol · H4024מִגְדּוֹל Migdôwl
- sea · H3220יָם yâm
- against · H6440פָּנִים pânîym
- Baal-zephon · H1189בַּעַל צְפוֹן Baʻal Tsᵉphôwn
- before · H5226נֵכַח nêkach
- encamp · H2583חָנָה chânâh
- sea · H3220יָם yâm