Skip to content
ThuthiThuthiThuthi
Exodus · chapter 14 · verse 23

Exodus 14:23 in Kannada

ಐಗು ಪ್ತ್ಯರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆಯ ಸವಾರರೂ ಅವರನ್ನು ಹಿಂದಟ್ಟಿ ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು.

Aigu ptyaroo pharohana ellaa kuduregaloo avana rathagaloo kudureya savaararoo avarannu hindatti avara hinde samudrada madhyadalli seridaru.

Exodus 14:23 in English

King James Version (KJV)
And the Egyptians pursued, and went in after them to the midst of the sea, [even] all Pharaoh’s horses, his chariots, and his horsemen.
World English Bible (WEB)
The Egyptians pursued, and went in after them into the middle of the sea: all of Pharaoh’s horses, his chariots, and his horsemen.
American Standard Version (ASV)
And the Egyptians pursued, and went in after them into the midst of the sea, all Pharaoh’s horses, his chariots, and his horsemen.
Bible in Basic English (BBE)
Then the Egyptians went after them into the middle of the sea, all Pharaoh's horses and his war-carriages and his horsemen.
Darby Translation (DBY)
And the Egyptians pursued and came after them — all Pharaoh's horses, his chariots and his horsemen, into the midst of the sea.
Webster's Bible (WBS)
And the Egyptians pursued, and went in after them to the midst of the sea, [even] all Pharaoh's horses, his chariots, and his horsemen.
Young's Literal Translation (YLT)
And the Egyptians pursue, and go in after them (all the horses of Pharaoh, his chariots, and his horsemen) unto the midst of the sea,

Read in context

  1. 21ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
  2. 22ಹೀಗೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
  3. 23ಐಗು ಪ್ತ್ಯರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆಯ ಸವಾರರೂ ಅವರನ್ನು ಹಿಂದಟ್ಟಿ ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು.
  4. 24ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ
  5. 25ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು.
Read all of Exodus 14

Cross references

Original words (Hebrew)

Exodus 14:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.