Skip to content
ThuthiThuthiThuthi
Exodus · chapter 14 · verse 25

Exodus 14:25 in Kannada

ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು.

Avara rathagala chakragalannu tegedubittaddarinda aiguptyaru kashtadinda hogu vante maadidanu. Aaga--israayelina eduri ninda odihogona. Yaakandare kartanu aiguptyarige virodhavaagi avarigoskara yuddha maaduttaanendu helikondaru.

Exodus 14:25 in English

King James Version (KJV)
And took off their chariot wheels, that they drave them heavily: so that the Egyptians said, Let us flee from the face of Israel; for the LORD fighteth for them against the Egyptians.
World English Bible (WEB)
He took off their chariot wheels, and they drove them heavily; so that the Egyptians said, “Let’s flee from the face of Israel, for the LORD fights for them against the Egyptians!”
American Standard Version (ASV)
And he took off their chariot wheels, and they drove them heavily; so that the Egyptians said, Let us flee from the face of Israel; for Jehovah fighteth for them against the Egyptians.
Bible in Basic English (BBE)
And made the wheels of their war-carriages stiff, so that they had hard work driving them: so the Egyptians said, Let us go in flight from before the face of Israel, for the Lord is fighting for them against the Egyptians.
Darby Translation (DBY)
And he took off their chariot wheels, and caused them to drive with difficulty; and the Egyptians said, Let us flee before Israel, for Jehovah is fighting for them against the Egyptians!
Webster's Bible (WBS)
And took off their chariot-wheels, and made them to move heavily, so that the Egyptians said, Let us flee from the face of Israel; for the LORD fighteth for them against the Egyptians.
Young's Literal Translation (YLT)
and turneth aside the wheels of their chariots, and they lead them with difficulty, and the Egyptians say, 'Let us flee from the face of Israel, for Jehovah is fighting for them against the Egyptians.'

Read in context

  1. 23ಐಗು ಪ್ತ್ಯರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆಯ ಸವಾರರೂ ಅವರನ್ನು ಹಿಂದಟ್ಟಿ ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು.
  2. 24ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ
  3. 25ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು.
  4. 26ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು.
  5. 27ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು.
Read all of Exodus 14

Cross references

Original words (Hebrew)

Exodus 14:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.