Skip to content
ThuthiThuthiThuthi
Exodus · chapter 14 · verse 29

Exodus 14:29 in Kannada

ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.

Aadare israayel makkalu samudrada madhyadalli ona gida neladamele nadeduhodaru. Neeru avarige edabalagalalli godeyaagittu.

Exodus 14:29 in English

King James Version (KJV)
But the children of Israel walked upon dry [land] in the midst of the sea; and the waters [were] a wall unto them on their right hand, and on their left.
World English Bible (WEB)
But the children of Israel walked on dry land in the middle of the sea, and the waters were a wall to them on their right hand and on their left.
American Standard Version (ASV)
But the children of Israel walked upon dry land in the midst of the sea; and the waters were a wall unto them on their right hand, and on their left.
Bible in Basic English (BBE)
But the children of Israel went through the sea walking on dry land, and the waters were a wall on their right side and on their left.
Darby Translation (DBY)
And the children of Israel walked on dry [ground] through the midst of the sea; and the waters were a wall to them on their right hand and on their left.
Webster's Bible (WBS)
But the children of Israel walked upon dry [land] in the midst of the sea; and the waters [were] a wall to them on their right hand, and on their left.
Young's Literal Translation (YLT)
And the sons of Israel have gone on dry land in the midst of the sea, and the waters [are] to them a wall, on their right and on their left;

Read in context

  1. 27ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು.
  2. 28ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
  3. 29ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
  4. 30ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
  5. 31ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
Read all of Exodus 14

Cross references

Original words (Hebrew)

Exodus 14:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.