Skip to content
ThuthiThuthiThuthi
Exodus · chapter 14 · verse 3

Exodus 14:3 in Kannada

ಫರೋಹನು ಇಸ್ರಾಯೇಲ್‌ ಮಕ್ಕಳ ವಿಷಯದಲ್ಲಿ--ಅವರು ದೇಶದಲ್ಲಿ ಸಿಕ್ಕಿಕೊಂಡರು. ಅರಣ್ಯವು ಅವರನ್ನು ಒಳಗೆ ಮುಚ್ಚಿಬಿಟ್ಟಿತು ಎಂದು ಹೇಳುವನು.

Pharohanu israayel makkala vishayadalli--avaru deshadalli sikkikondaru. Aranyavu avarannu olage muchchibittitu endu heluvanu.

Exodus 14:3 in English

King James Version (KJV)
For Pharaoh will say of the children of Israel, They [are] entangled in the land, the wilderness hath shut them in.
World English Bible (WEB)
Pharaoh will say of the children of Israel, ‘They are entangled in the land. The wilderness has shut them in.’
American Standard Version (ASV)
And Pharaoh will say of the children of Israel, They are entangled in the land, the wilderness hath shut them in.
Bible in Basic English (BBE)
And Pharaoh will say of the children of Israel, They are wandering without direction, they are shut in by the waste land.
Darby Translation (DBY)
And Pharaoh will say of the children of Israel, They are entangled in the land, the wilderness has hemmed them in.
Webster's Bible (WBS)
For Pharaoh will say of the children of Israel, They [are] entangled in the land, the wilderness hath shut them in.
Young's Literal Translation (YLT)
and Pharaoh hath said of the sons of Israel, They are entangled in the land, the wilderness hath shut upon them;

Read in context

  1. 1ಕರ್ತನು ಮಾತನಾಡಿ ಮೋಶೆಗೆ--
  2. 2ಇಸ್ರಾಯೇಲ್‌ ಮಕ್ಕಳು ತಿರುಗಿಕೊಂಡು ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಹೇಳು. ಅದಕ್ಕೆ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳುಕೊಳ್ಳ ಬೇಕು.
  3. 3ಫರೋಹನು ಇಸ್ರಾಯೇಲ್‌ ಮಕ್ಕಳ ವಿಷಯದಲ್ಲಿ--ಅವರು ದೇಶದಲ್ಲಿ ಸಿಕ್ಕಿಕೊಂಡರು. ಅರಣ್ಯವು ಅವರನ್ನು ಒಳಗೆ ಮುಚ್ಚಿಬಿಟ್ಟಿತು ಎಂದು ಹೇಳುವನು.
  4. 4ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.
  5. 5ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
Read all of Exodus 14

Cross references

Original words (Hebrew)

Exodus 14:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.