Skip to content
ThuthiThuthiThuthi
Exodus · chapter 14 · verse 30

Exodus 14:30 in Kannada

ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.

Aa dinadalli kartanu ee prakaara israayelya rannu aiguptyara kaiyinda rakshisidanu. Israaye lyaru samudrateeradalli satta aiguptyarannu nodi daru.aiguptyara mele kartanu maadida dodda kaaryavannu israayelyaru nodi karta nige bhayapattu kartanalliyoo aatana sevakanaada mosheyalliyoo nambikeyittaru.

Exodus 14:30 in English

King James Version (KJV)
Thus the LORD saved Israel that day out of the hand of the Egyptians; and Israel saw the Egyptians dead upon the sea shore.
World English Bible (WEB)
Thus the LORD saved Israel that day out of the hand of the Egyptians; and Israel saw the Egyptians dead on the seashore.
American Standard Version (ASV)
Thus Jehovah saved Israel that day out of the hand of the Egyptians; and Israel saw the Egyptians dead upon the sea-shore.
Bible in Basic English (BBE)
So that day the Lord gave Israel salvation from the hands of the Egyptians; and Israel saw the Egyptians dead on the sea's edge.
Darby Translation (DBY)
Thus Jehovah saved Israel that day out of the hand of the Egyptians; and Israel saw the Egyptians dead on the sea-shore.
Webster's Bible (WBS)
Thus the LORD saved Israel that day from the hand of the Egyptians: and Israel saw the Egyptians dead upon the sea-shore.
Young's Literal Translation (YLT)
and Jehovah saveth Israel in that day out of the hand of the Egyptians, and Israel seeth the Egyptians dead on the sea-shore,

Read in context

  1. 28ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
  2. 29ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
  3. 30ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
  4. 31ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
Read all of Exodus 14

Cross references

Original words (Hebrew)

Exodus 14:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.