Exodus · chapter 14 · verse 31
Exodus 14:31 in Kannada
ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
Aiguptyara mele kartanu maadida dodda kaaryavannu israayelyaru nodi karta nige bhayapattu kartanalliyoo aatana sevakanaada mosheyalliyoo nambikeyittaru.
Exodus 14:31 in English
- King James Version (KJV)
- And Israel saw that great work which the LORD did upon the Egyptians: and the people feared the LORD, and believed the LORD, and his servant Moses.
- World English Bible (WEB)
- Israel saw the great work which the LORD did to the Egyptians, and the people feared the LORD; and they believed in the LORD and in his servant Moses.
- American Standard Version (ASV)
- And Israel saw the great work which Jehovah did upon the Egyptians, and the people feared Jehovah: and they believed in Jehovah, and in his servant Moses.
- Bible in Basic English (BBE)
- And Israel saw the great work which the Lord had done against the Egyptians, and the fear of the Lord came on the people and they had faith in the Lord and in his servant Moses.
- Darby Translation (DBY)
- And Israel saw the great power [with] which Jehovah had wrought against the Egyptians; and the people feared Jehovah, and believed in Jehovah, and in Moses his bondman.
- Webster's Bible (WBS)
- And Israel saw that great work which the LORD did upon the Egyptians: and the people feared the LORD, and believed the LORD, and his servant Moses.
- Young's Literal Translation (YLT)
- and Israel seeth the great hand with which Jehovah hath wrought against the Egyptians, and the people fear Jehovah, and remain stedfast in Jehovah, and in Moses His servant.
Read in context
- 29ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
- 30ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
- 31ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
Cross references
- John 2:11 ಯೋಹಾನನು 2:11ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
- John 11:45 ಯೋಹಾನನು 11:45ಆಗ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯ ರಲ್ಲಿ ಅನೇಕರು ಯೇಸು ಮಾಡಿದವುಗಳನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
- John 2:23–25 ಯೋಹಾನನು 2:23–25ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು. ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ. ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
- Psalm 106:12–13 ಕೀರ್ತನೆಗಳು 106:12–13ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು. ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.
- John 8:30–32 ಯೋಹಾನನು 8:30–32ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು. ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ. ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
- Exodus 4:31 ವಿಮೋಚನಕಾಂಡ 4:31ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
- Psalm 119:120 ಕೀರ್ತನೆಗಳು 119:120ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
- 2 Chronicles 20:20 2 ಪೂರ್ವಕಾಲವೃತ್ತಾಂತ 20:20ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
- Luke 8:13 ಲೂಕನು 8:13ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
- 1 Samuel 12:18 1 ಸಮುವೇಲನು 12:18ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.
- Exodus 19:9 ವಿಮೋಚನಕಾಂಡ 19:9ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.
- Acts 8:13 ಅಪೊಸ್ತಲರ ಕೃತ್ಯಗಳು 8:13ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.