Exodus · chapter 14 · verse 5
Exodus 14:5 in Kannada
ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
Janaru odihodarendu aiguptada arasanige tilisalpattitu; aaga pharohana mattu avana sevakara hrudayavu janarige virodhavaagi tirugikonditu; avaru--israayelyaru namma sevemaaduvadannu bittuhogibiduvante naavu yaake maadidevu andaru.
Exodus 14:5 in English
- King James Version (KJV)
- And it was told the king of Egypt that the people fled: and the heart of Pharaoh and of his servants was turned against the people, and they said, Why have we done this, that we have let Israel go from serving us?
- World English Bible (WEB)
- The king of Egypt was told that the people had fled; and the heart of Pharaoh and of his servants was changed toward the people, and they said, “What is this we have done, that we have let Israel go from serving us?”
- American Standard Version (ASV)
- And it was told the king of Egypt that the people were fled: and the heart of Pharaoh and of his servants was changed towards the people, and they said, What is this we have done, that we have let Israel go from serving us?
- Bible in Basic English (BBE)
- And word came to Pharaoh of the flight of the people: and the feeling of Pharaoh and of his servants about the people was changed, and they said, Why have we let Israel go, so that they will do no more work for us?
- Darby Translation (DBY)
- And it was told the king of Egypt that the people had fled; and the heart of Pharaoh and of his bondmen was turned against the people, and they said, Why have we done this, that we have let Israel go from our service?
- Webster's Bible (WBS)
- And it was told to the king of Egypt that the people fled: and the heart of Pharaoh and of his servants was turned against the people, and they said, Why have we done this, that we have let Israel go from serving us?
- Young's Literal Translation (YLT)
- And it is declared to the king of Egypt that the people hath fled, and the heart of Pharaoh and of his servants is turned against the people, and they say, 'What [is] this we have done? that we have sent Israel away from our service.'
Read in context
- 3ಫರೋಹನು ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ--ಅವರು ದೇಶದಲ್ಲಿ ಸಿಕ್ಕಿಕೊಂಡರು. ಅರಣ್ಯವು ಅವರನ್ನು ಒಳಗೆ ಮುಚ್ಚಿಬಿಟ್ಟಿತು ಎಂದು ಹೇಳುವನು.
- 4ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.
- 5ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
- 6ಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು.
- 7ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು.
Cross references
- Psalm 105:25 ಕೀರ್ತನೆಗಳು 105:25ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.
- Jeremiah 34:10–17 ಯೆರೆಮೀಯ 34:10–17ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು. ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು. ಆದದರಿಂದ ಕರ್ತನ ವಾಕ್ಯವು ಯೆರೆವಿಾಯನಿಗೆ ಕರ್ತನಿಂದ ಉಂಟಾಗಿ ಹೇಳಿದ್ದೇನಂದರೆ-- ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿದ್ದ ದಾಸರ ಮನೆಯೊಳಗಿಂದ ಹೊರಗೆ ತಂದ ದಿನದಲ್ಲಿ ಅವರ ಸಂಗಡ ಒಡಂಬಡಿಕೆಮಾಡಿ ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ. ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ. ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು.
- Luke 11:24–26 ಲೂಕನು 11:24–26ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದಮೇಲೆ ನೀರಿಲ್ಲದ ಸ್ಥಳಗಳಲ್ಲಿ ತಿರು ಗುತ್ತಾ ವಿಶ್ರಾಂತಿಯನ್ನು ಹುಡುಕಿ ಏನೂ ಕಾಣದೆ ಅದು--ನಾನು ಹೊರಟು ಬಂದ ನನ್ನ ಮನೆಗೆ ಹಿಂದಿ ರುಗುವೆನು ಎಂದು ಅಂದುಕೊಳ್ಳುತ್ತದೆ. ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿದ್ದನ್ನು ಕಂಡಿತು. ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.
- Exodus 12:33 ವಿಮೋಚನಕಾಂಡ 12:33ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
- 2 Peter 2:20–22 2 ಪೇತ್ರನು 2:20–22ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
Original words (Hebrew)
- told · H5046נָגַד nâgad
- king · H4428מֶלֶךְ melek
- Egypt · H4714מִצְרַיִם Mitsrayim
- people · H5971עַם ʻam
- fled · H1272בָּרַח bârach
- heart · H3824לֵבָב lêbâb
- Pharaoh · H6547פַּרְעֹה Parʻôh
- servants · H5650עֶבֶד ʻebed
- turned · H2015הָפַךְ hâphak
- people · H5971עַם ʻam
- said · H559אָמַר ʼâmar
- done · H6213עָשָׂה ʻâsâh
- Israel · H3478יִשְׂרָאֵל Yisrâʼêl
- go · H7971שָׁלַח shâlach
- serving · H5647עָבַד ʻâbad