Exodus · chapter 14 · verse 6
Exodus 14:6 in Kannada
ಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು.
Aaga avanu tanna rathavannu siddhamaadi kondu tanna janarondige horatanu.
Exodus 14:6 in English
- King James Version (KJV)
- And he made ready his chariot, and took his people with him:
- World English Bible (WEB)
- He prepared his chariot, and took his army with him;
- American Standard Version (ASV)
- And he made ready his chariot, and took his people with him:
- Bible in Basic English (BBE)
- So he had his war-carriage made ready and took his people with him:
- Darby Translation (DBY)
- And he yoked his chariot, and took his people with him.
- Webster's Bible (WBS)
- And he made ready his chariot, and took his people with him:
- Young's Literal Translation (YLT)
- And he harnesseth his chariot, and his people he hath taken with him,
Read in context
- 4ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.
- 5ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
- 6ಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು.
- 7ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು.
- 8ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.