Skip to content
ThuthiThuthiThuthi
Exodus · chapter 14 · verse 7

Exodus 14:7 in Kannada

ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು.

Idallade avanu aarisikonda aaru nooru rathagalannoo aiguptada ellaa rathagalannoo avugala mele adhi patigalannoo tegedukondu hodanu.

Exodus 14:7 in English

King James Version (KJV)
And he took six hundred chosen chariots, and all the chariots of Egypt, and captains over every one of them.
World English Bible (WEB)
and he took six hundred chosen chariots, and all the chariots of Egypt, with captains over all of them.
American Standard Version (ASV)
and he took six hundred chosen chariots, and all the chariots of Egypt, and captains over all of them.
Bible in Basic English (BBE)
And he took six hundred carriages, all the carriages of Egypt, and captains over all of them.
Darby Translation (DBY)
And he took six hundred chosen chariots, and all the chariots of Egypt, and captains over every one of them.
Webster's Bible (WBS)
And he took six hundred chosen chariots, and all the chariots of Egypt, and captains over every one of them.
Young's Literal Translation (YLT)
and he taketh six hundred chosen chariots, even all the chariots of Egypt, and captains over them all;

Read in context

  1. 5ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
  2. 6ಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು.
  3. 7ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು.
  4. 8ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್‌ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.
  5. 9ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.
Read all of Exodus 14

Cross references

Original words (Hebrew)

Exodus 14:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.