Skip to content
ThuthiThuthiThuthi
Exodus · chapter 14 · verse 8

Exodus 14:8 in Kannada

ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್‌ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.

Aiguptada arasanaada pharohana hrudayavannu kartanu kathina maadiddarinda avanu israayel makkalannu hindattidanu. Aadare israayel makkalu dhairya dinda horage hodaru.

Exodus 14:8 in English

King James Version (KJV)
And the LORD hardened the heart of Pharaoh king of Egypt, and he pursued after the children of Israel: and the children of Israel went out with an high hand.
World English Bible (WEB)
The LORD hardened the heart of Pharaoh king of Egypt, and he pursued the children of Israel; for the children of Israel went out with a high hand.
American Standard Version (ASV)
And Jehovah hardened the heart of Pharaoh king of Egypt, and he pursued after the children of Israel: for the children of Israel went out with a high hand.
Bible in Basic English (BBE)
And the Lord made the heart of Pharaoh hard, and he went after the children of Israel: for the children of Israel had gone out without fear.
Darby Translation (DBY)
And Jehovah hardened the heart of Pharaoh king of Egypt, and he pursued after the children of Israel; and the children of Israel had gone out with a high hand.
Webster's Bible (WBS)
And the LORD hardened the heart of Pharaoh king of Egypt, and he pursued the children of Israel: and the children of Israel went out with a high hand.
Young's Literal Translation (YLT)
and Jehovah strengtheneth the heart of Pharaoh king of Egypt, and he pursueth after the sons of Israel, and the sons of Israel are going out with a high hand,

Read in context

  1. 6ಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು.
  2. 7ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು.
  3. 8ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್‌ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.
  4. 9ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.
  5. 10ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್‌ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್‌ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.
Read all of Exodus 14

Cross references

Original words (Hebrew)

Exodus 14:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.