Skip to content
ThuthiThuthiThuthi
Exodus · chapter 14 · verse 9

Exodus 14:9 in Kannada

ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.

Aiguptyaru avarannu hindattiddaru; avaru samudra teeradalli ilu kondiruvaaga pharohana ellaa kuduregaloo rathagaloo kudure savaararoo avana sainyavoo peehaheerotina saviాpadalli baalchephonina eduraagi saviాpisidaru.

Exodus 14:9 in English

King James Version (KJV)
But the Egyptians pursued after them, all the horses [and] chariots of Pharaoh, and his horsemen, and his army, and overtook them encamping by the sea, beside Pi-hahiroth, before Baal-zephon.
World English Bible (WEB)
The Egyptians pursued them. All the horses and chariots of Pharaoh, his horsemen, and his army overtook them encamping by the sea, beside Pihahiroth, before Baal Zephon.
American Standard Version (ASV)
And the Egyptians pursued after them, all the horses [and] chariots of Pharaoh, and his horsemen, and his army, and overtook them encamping by the sea, beside Pi-hahiroth, before Baal-zephon.
Bible in Basic English (BBE)
But the Egyptians went after them, all the horses and carriages of Pharaoh, and his horsemen, and his army, and overtook them in their tents by the sea, by Pihahiroth, before Baal-zephon.
Darby Translation (DBY)
And the Egyptians pursued after them, — all the horses and chariots of Pharaoh, and his horsemen, and his army, and overtook them where they had encamped by the sea, beside Pi-hahiroth, opposite to Baal-Zephon.
Webster's Bible (WBS)
But the Egyptians pursued them (all the horses [and] chariots of Pharaoh, and his horsemen, and his army) and overtook them encamping by the sea, beside Pi-hahiroth, before Baal-zephon.
Young's Literal Translation (YLT)
and the Egyptians pursue after them, and all the chariot horses of Pharaoh, and his horsemen, and his force, overtake them, encamping by the sea, by Pi-Hahiroth, before Baal-Zephon.

Read in context

  1. 7ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು.
  2. 8ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್‌ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.
  3. 9ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.
  4. 10ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್‌ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್‌ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.
  5. 11ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?
Read all of Exodus 14

Cross references

Original words (Hebrew)

Exodus 14:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.