Exodus · chapter 15 · verse 13
Exodus 15:13 in Kannada
ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.
Neenu vimochi sida janarannu karuneyinda nadisidi; neenu ava rannu ninna baladinda ninna parishuddha nivaasakke nadisidi.
Exodus 15:13 in English
- King James Version (KJV)
- Thou in thy mercy hast led forth the people [ which] thou hast redeemed: thou hast guided [them] in thy strength unto thy holy habitation.
- World English Bible (WEB)
- “You, in your loving kindness, have led the people that you have redeemed. You have guided them in your strength to your holy habitation.
- American Standard Version (ASV)
- Thou in thy lovingkindness hast led the people that thou hast redeemed: Thou hast guided them in thy strength to thy holy habitation.
- Bible in Basic English (BBE)
- In your mercy you went before the people whom you have made yours; guiding them in your strength to your holy place.
- Darby Translation (DBY)
- Thou by thy mercy hast led forth the people that thou hast redeemed; Thou hast guided them by thy strength unto the abode of thy holiness.
- Webster's Bible (WBS)
- Thou in thy mercy hast led forth the people [which] thou hast redeemed: thou hast guided [them] in thy strength to thy holy habitation.
- Young's Literal Translation (YLT)
- Thou hast led forth in Thy kindness The people whom Thou hast redeemed. Thou hast led on in Thy strength Unto Thy holy habitation.
Read in context
- 11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- 12ನೀನು ನಿನ್ನ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು.
- 13ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.
- 14ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು.
- 15ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
Cross references
- Psalm 77:20 ಕೀರ್ತನೆಗಳು 77:20ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
- 1 Peter 1:5 1 ಪೇತ್ರನು 1:5ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
- Psalm 106:9 ಕೀರ್ತನೆಗಳು 106:9ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು.
- Psalm 78:52–54 ಕೀರ್ತನೆಗಳು 78:52–54ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು. ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು. ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು.
- Psalm 77:14–15 ಕೀರ್ತನೆಗಳು 77:14–15ಅದ್ಭುತಗಳನ್ನು ನಡಿಸುವ ದೇವರು ನೀನೇ; ನಿನ್ನ ಬಲವನ್ನು ಜನರಲ್ಲಿ ತೋರಿಸಿದ್ದೀ. ಯಾಕೋಬನ ಮತ್ತು ಯೋಸೇಫನ ಮಕ್ಕಳಾದ ನಿನ್ನ ಜನರನ್ನು ತೋಳಿನಿಂದ ವಿಮೋಚನೆ ಮಾಡಿದ್ದೀ ಸೆಲಾ.
- Isaiah 63:12–13 ಯೆಶಾಯ 63:12–13ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು.
- Jeremiah 2:6 ಯೆರೆಮೀಯ 2:6ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
- Genesis 19:16 ಆದಿಕಾಂಡ 19:16ಅವರು ತಡಮಾಡಿದಾಗ ಕರ್ತನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಅವನ ಇಬ್ಬರು ಕುಮಾರ್ತೆಯರ ಕೈಯನ್ನೂ ಹಿಡಿದು, ಅವನನ್ನು ಪಟ್ಟಣದ ಹೊರಗೆ ತಂದುಬಿಟ್ಟರು;
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- Ephesians 2:4 ಎಫೆಸದವರಿಗೆ 2:4ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
- Nehemiah 9:12 ನೆಹೆಮೀಯ 9:12ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.