Exodus · chapter 15 · verse 16
Exodus 15:16 in Kannada
ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
Bhayavoo hedarikeyoo avara mele beelu vadu; ninna janaru daati hoguva varege o kartane, neenu kondukonda janaru daati hoguva varege ninna baahuvina doddastikeyinda avaru kallinante stabdharaaguvaru.
Exodus 15:16 in English
- King James Version (KJV)
- Fear and dread shall fall upon them; by the greatness of thine arm they shall be [as] still as a stone; till thy people pass over, O LORD, till the people pass over, [ which] thou hast purchased.
- World English Bible (WEB)
- Terror and dread falls on them. By the greatness of your arm they are as still as a stone, until your people pass over, LORD, until the people you have purchased pass over.
- American Standard Version (ASV)
- Terror and dread falleth upon them; By the greatness of thine arm they are as still as a stone; Till thy people pass over, O Jehovah, Till the people pass over that thou hast purchased.
- Bible in Basic English (BBE)
- Fear and grief came on them; by the strength of your arm they were turned to stone; till your people went over, O Lord, till the people went over whom you have made yours.
- Darby Translation (DBY)
- Fear and dread fall upon them; By the greatness of thine arm they are still as a stone; Till thy people pass over, Jehovah, Till the people pass over that thou hast purchased.
- Webster's Bible (WBS)
- Fear and dread shall fall upon them; by the greatness of thy arm they shall be [as] still as a stone; till thy people pass over, O LORD, till the people pass over, [which] thou hast purchased.
- Young's Literal Translation (YLT)
- Fall on them doth terror and dread; By the greatness of Thine arm They are still as a stone, Till Thy people pass over, O Jehovah; Till the people pass over Whom Thou hast purchased.
Read in context
- 14ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು.
- 15ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
- 16ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
- 17ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ.
- 18ಕರ್ತನು ಯುಗಯುಗಾಂತರಗಳ ವರೆಗೆ ಆಳುವನು.
Cross references
- Psalm 74:2 ಕೀರ್ತನೆಗಳು 74:2ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ.
- Deuteronomy 2:25 ಧರ್ಮೋಪದೇಶಕಾಂಡ 2:25ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು.
- 1 Samuel 25:37 1 ಸಮುವೇಲನು 25:37ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು.
- Joshua 2:9 ಯೆಹೋಶುವ 2:9ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
- Isaiah 51:10 ಯೆಶಾಯ 51:10ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Isaiah 43:1–3 ಯೆಶಾಯ 43:1–3ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ. ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು. ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
- Exodus 11:7 ವಿಮೋಚನಕಾಂಡ 11:7ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.
- Deuteronomy 11:25 ಧರ್ಮೋಪದೇಶಕಾಂಡ 11:25ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು.
- 2 Peter 2:1 2 ಪೇತ್ರನು 2:1ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
- Jeremiah 31:11 ಯೆರೆಮೀಯ 31:11ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ.