Skip to content
ThuthiThuthiThuthi
Exodus · chapter 15 · verse 18

Exodus 15:18 in Kannada

ಕರ್ತನು ಯುಗಯುಗಾಂತರಗಳ ವರೆಗೆ ಆಳುವನು.

Kartanu yugayugaantaragala varege aaluvanu.

Exodus 15:18 in English

King James Version (KJV)
The LORD shall reign for ever and ever.
World English Bible (WEB)
The LORD will reign forever and ever.”
American Standard Version (ASV)
Jehovah shall reign for ever and ever.
Bible in Basic English (BBE)
The Lord is King for ever and ever.
Darby Translation (DBY)
Jehovah shall reign for ever and ever!
Webster's Bible (WBS)
The LORD shall reign for ever and ever.
Young's Literal Translation (YLT)
Jehovah reigneth — to the age, and for ever!'

Read in context

  1. 16ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
  2. 17ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ.
  3. 18ಕರ್ತನು ಯುಗಯುಗಾಂತರಗಳ ವರೆಗೆ ಆಳುವನು.
  4. 19ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.
  5. 20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
Read all of Exodus 15

Cross references

Original words (Hebrew)

Exodus 15:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.