Exodus · chapter 15 · verse 19
Exodus 15:19 in Kannada
ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.
Pharo hana kuduregalu avana rathagala sangadaloo savaarara sangadaloo samudradolage bandaaga kartanu samudrada neerannu avara mele tirigi bara maadidanu; aadare israayel makkalu samudrada madhyadalli onanelada mele hodaru.
Exodus 15:19 in English
- King James Version (KJV)
- For the horse of Pharaoh went in with his chariots and with his horsemen into the sea, and the LORD brought again the waters of the sea upon them; but the children of Israel went on dry [land] in the midst of the sea.
- World English Bible (WEB)
- For the horses of Pharaoh went in with his chariots and with his horsemen into the sea, and the LORD brought back the waters of the sea on them; but the children of Israel walked on dry land in the middle of the sea.
- American Standard Version (ASV)
- For the horses of Pharaoh went in with his chariots and with his horsemen into the sea, and Jehovah brought back the waters of the sea upon them; but the children of Israel walked on dry land in the midst of the sea.
- Bible in Basic English (BBE)
- For the horses of Pharaoh, with his war-carriages and his horsemen, went into the sea, and the Lord sent the waters of the sea back over them; but the children of Israel went through the sea on dry land.
- Darby Translation (DBY)
- For the horse of Pharaoh, with his chariots and with his horsemen, came into the sea, and Jehovah brought again the waters of the sea upon them; and the children of Israel went on dry [ground] through the midst of the sea.
- Webster's Bible (WBS)
- For the horse of Pharaoh went in with his chariots and with his horsemen into the sea, and the LORD brought again the waters of the sea upon them; but the children of Israel went on dry [land] in the midst of the sea.
- Young's Literal Translation (YLT)
- For the horse of Pharaoh hath gone in with his chariots and with his horsemen into the sea, and Jehovah turneth back on them the waters of the sea, and the sons of Israel have gone on dry land in the midst of the sea.
Read in context
- 17ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ.
- 18ಕರ್ತನು ಯುಗಯುಗಾಂತರಗಳ ವರೆಗೆ ಆಳುವನು.
- 19ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.
- 20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
- 21ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
Cross references
- Exodus 14:28–29 ವಿಮೋಚನಕಾಂಡ 14:28–29ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು. ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
- Hebrews 11:29 ಇಬ್ರಿಯರಿಗೆ 11:29ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
- Exodus 14:22–23 ವಿಮೋಚನಕಾಂಡ 14:22–23ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು. ಐಗು ಪ್ತ್ಯರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆಯ ಸವಾರರೂ ಅವರನ್ನು ಹಿಂದಟ್ಟಿ ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು.
- Proverbs 21:31 ಜ್ಞಾನೋಕ್ತಿಗಳು 21:31ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
Original words (Hebrew)
- horse · H5483סוּס çûwç
- Pharaoh · H6547פַּרְעֹה Parʻôh
- in · H935בּוֹא bôwʼ
- chariots · H7393רֶכֶב rekeb
- horsemen · H6571פָּרָשׁ pârâsh
- sea · H3220יָם yâm
- again · H7725שׁוּב shûwb
- waters · H4325מַיִם mayim
- sea · H3220יָם yâm
- children · H1121בֵּן bên
- Israel · H3478יִשְׂרָאֵל Yisrâʼêl
- went · H1980הָלַךְ hâlak
- dry · H3004יַבָּשָׁה yabbâshâh
- midst · H8432תָּוֶךְ tâvek
- sea · H3220יָם yâm