Exodus · chapter 15 · verse 20
Exodus 15:20 in Kannada
ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
Aaga pravaadiniyaagidda aaronana saho dari miryaamalu kaiyalli dammadiyannu tegedu kondalu. Streeyarellaroo dammadigalannu hididu kondu naatyavaaduttaa aakeyannu himbaalisi hodaru.
Exodus 15:20 in English
- King James Version (KJV)
- And Miriam the prophetess, the sister of Aaron, took a timbrel in her hand; and all the women went out after her with timbrels and with dances.
- World English Bible (WEB)
- Miriam the prophetess, the sister of Aaron, took a tambourine in her hand; and all the women went out after her with tambourines and with dances.
- American Standard Version (ASV)
- And Miriam the prophetess, the sister of Aaron, took a timbrel in her hand; and all the women went out after her with timbrels and with dances.
- Bible in Basic English (BBE)
- And Miriam, the woman prophet, the sister of Aaron, took an instrument of music in her hand; and all the women went after her with music and dances.
- Darby Translation (DBY)
- And Miriam the prophetess, the sister of Aaron, took the tambour in her hand, and all the women went out after her with tambours and with dances.
- Webster's Bible (WBS)
- And Miriam the prophetess, the sister of Aaron, took a timbrel in her hand; and all the women went out after her, with timbrels, and with dances.
- Young's Literal Translation (YLT)
- And Miriam the inspired one, sister of Aaron, taketh the timbrel in her hand, and all the women go out after her, with timbrels and with choruses;
Read in context
- 18ಕರ್ತನು ಯುಗಯುಗಾಂತರಗಳ ವರೆಗೆ ಆಳುವನು.
- 19ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.
- 20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
- 21ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
- 22ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.
Cross references
- Psalm 150:4 ಕೀರ್ತನೆಗಳು 150:4ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ.
- 1 Samuel 18:6 1 ಸಮುವೇಲನು 18:6ಆದರೆ ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ ಜನರ ಸಹಿತವಾಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರು ಸಂತೋಷದಿಂದ ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು.
- Psalm 149:3 ಕೀರ್ತನೆಗಳು 149:3ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ.
- Psalm 68:25 ಕೀರ್ತನೆಗಳು 68:25ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು.
- Judges 11:34 ನ್ಯಾಯಸ್ಥಾಪಕರು 11:34ಯೆಪ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಬರುವಾಗ ಇಗೋ, ಅವನ ಮಗಳು ದಮ್ಮಡಿಗಳ ಸಂಗಡವೂ ನಾಟ್ಯದ ಸಂಗಡವೂ ಅವನನ್ನು ಎದುರು ಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು; ಅವಳ ಹೊರತಾಗಿ ಅವನಿಗೆ ಮಗನಾಗಲಿ ಮಗಳಾಗಲಿ ಇರಲಿಲ್ಲ.
- Micah 6:4 ಮೀಕ 6:4ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.
- Psalm 81:2 ಕೀರ್ತನೆಗಳು 81:2ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ.
- Numbers 26:59 ಅರಣ್ಯಕಾಂಡ 26:59ಆದರೆ ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಐಗುಪ್ತದಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆ ಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.
- Judges 4:4 ನ್ಯಾಯಸ್ಥಾಪಕರು 4:4ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲ್ಯರಿಗೆ ನ್ಯಾಯ ತೀರಿಸುತ್ತಿದ್ದಳು.
- Luke 2:36 ಲೂಕನು 2:36ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.
- 2 Kings 22:14 2 ಅರಸುಗಳು 22:14ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು.
- Psalm 30:11 ಕೀರ್ತನೆಗಳು 30:11ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
Original words (Hebrew)
- Miriam · H4813מִרְיָם Miryâm
- prophetess · H5031נְבִיאָה nᵉbîyʼâh
- sister · H269אָחוֹת ʼâchôwth
- Aaron · H175אַהֲרוֹן ʼAhărôwn
- took · H3947לָקַח lâqach
- timbrel · H8596תֹּף tôph
- hand · H3027יָד yâd
- women · H802אִשָּׁה ʼishshâh
- out · H3318יָצָא yâtsâʼ
- after · H310אַחַר ʼachar
- timbrels · H8596תֹּף tôph
- dances · H4246מְחֹלָה mᵉchôlâh