Skip to content
ThuthiThuthiThuthi
Exodus · chapter 15 · verse 21

Exodus 15:21 in Kannada

ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.

Miryaamalu avarige kotta uttaravenandare--neevu kartanige haadiri, aatanu mahimeyinda jayisiddaane; kudureyannu savaara nannu samudradalli haakiddaane embadu.

Exodus 15:21 in English

King James Version (KJV)
And Miriam answered them, Sing ye to the LORD, for he hath triumphed gloriously; the horse and his rider hath he thrown into the sea.
World English Bible (WEB)
Miriam answered them, “Sing to the LORD, for he has triumphed gloriously. He has thrown the horse and his rider into the sea.”
American Standard Version (ASV)
And Miriam answered them, Sing ye to Jehovah, for he hath triumphed gloriously; The horse and his rider hath he thrown into the sea.
Bible in Basic English (BBE)
And Miriam, answering, said, Make a song to the Lord, for he is lifted up in glory; the horse and the horseman he has sent into the sea.
Darby Translation (DBY)
And Miriam answered them, Sing to Jehovah, for he is highly exalted: The horse and his rider hath he thrown into the sea.
Webster's Bible (WBS)
And Miriam answered them, Sing ye to the LORD, for he hath triumphed gloriously; the horse and his rider hath he thrown into the sea.
Young's Literal Translation (YLT)
and Miriam answereth to them: — 'Sing ye to Jehovah, For Triumphing He hath triumphed; The horse and its rider He hath thrown into the sea!'

Read in context

  1. 19ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.
  2. 20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
  3. 21ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
  4. 22ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.
  5. 23ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.
Read all of Exodus 15

Cross references

Original words (Hebrew)

Exodus 15:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.