Skip to content
ThuthiThuthiThuthi
Exodus · chapter 15 · verse 22

Exodus 15:22 in Kannada

ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.

Heege mosheyu israayelyarannu kempu samudradinda baramaadidanu; avaru shoorina aranyadolage hodaru; avaru aranyadalli mooru dina prayaana maadidaagyoo neerannu kandukollalilla.

Exodus 15:22 in English

King James Version (KJV)
So Moses brought Israel from the Red sea, and they went out into the wilderness of Shur; and they went three days in the wilderness, and found no water.
World English Bible (WEB)
Moses led Israel onward from the Red Sea, and they went out into the wilderness of Shur; and they went three days in the wilderness, and found no water.
American Standard Version (ASV)
And Moses led Israel onward from the Red Sea, and they went out into the wilderness of Shur; and they went three days in the wilderness, and found no water.
Bible in Basic English (BBE)
Then Moses took Israel forward from the Red Sea, and they went out into the waste land of Shur; and for three days they were in the waste land where there was no water.
Darby Translation (DBY)
And Moses brought Israel from the Red Sea, and they went out into the wilderness of Shur; and they went three days in the wilderness, and found no water.
Webster's Bible (WBS)
So Moses brought Israel from the Red sea, and they went out into the wilderness of Shur; and they went three days in the wilderness, and found no water.
Young's Literal Translation (YLT)
And Moses causeth Israel to journey from the Red Sea, and they go out unto the wilderness of Shur, and they go three days in the wilderness, and have not found water,

Read in context

  1. 20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
  2. 21ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
  3. 22ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.
  4. 23ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.
  5. 24ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.
Read all of Exodus 15

Cross references

Original words (Hebrew)

Exodus 15:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.