Skip to content
ThuthiThuthiThuthi
Exodus · chapter 15 · verse 23

Exodus 15:23 in Kannada

ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.

Avaru maaraage banda mele maaraada neerannu kudiyalaarade iddaru; yaakandare adu kahiyaagittu. Aadakaarana adara hesaru maaraa endu kareyalpattitu.

Exodus 15:23 in English

King James Version (KJV)
And when they came to Marah, they could not drink of the waters of Marah, for they [were] bitter: therefore the name of it was called Marah.
World English Bible (WEB)
When they came to Marah, they couldn’t drink from the waters of Marah, for they were bitter. Therefore its name was called Marah.
American Standard Version (ASV)
And when they came to Marah, they could not drink of the waters of Marah, for they were bitter: therefore the name of it was called Marah.
Bible in Basic English (BBE)
And when they came to Marah, the water was no good for drinking, for the waters of Marah were bitter, which is why it was named Marah.
Darby Translation (DBY)
And they came to Marah, and could not drink the waters of Marah, for they were bitter; therefore the name of it was called Marah.
Webster's Bible (WBS)
And when they came to Marah, they could not drink of the waters of Marah; for they [were] bitter: therefore the name of it was called Marah.
Young's Literal Translation (YLT)
and they come in to Marah, and have not been able to drink the waters of Marah, for they [are] bitter; therefore hath [one] called its name Marah.

Read in context

  1. 21ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
  2. 22ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.
  3. 23ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.
  4. 24ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.
  5. 25ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು.
Read all of Exodus 15

Cross references

Original words (Hebrew)

Exodus 15:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.