Skip to content
ThuthiThuthiThuthi
Exodus · chapter 15 · verse 24

Exodus 15:24 in Kannada

ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.

Aadada rinda janaru--naavu enu kudiyona endu heli moshege virodhavaagi gunuguttidaru.

Exodus 15:24 in English

King James Version (KJV)
And the people murmured against Moses, saying, What shall we drink?
World English Bible (WEB)
The people murmured against Moses, saying, “What shall we drink?”
American Standard Version (ASV)
And the people murmured against Moses, saying, What shall we drink?
Bible in Basic English (BBE)
And the people, crying out against Moses, said, What are we to have for drink?
Darby Translation (DBY)
And the people murmured against Moses, saying, What shall we drink?
Webster's Bible (WBS)
And the people murmured against Moses, saying, What shall we drink?
Young's Literal Translation (YLT)
And the people murmur against Moses, saying, 'What do we drink?'

Read in context

  1. 22ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.
  2. 23ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.
  3. 24ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.
  4. 25ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು.
  5. 26ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
Read all of Exodus 15

Cross references

Original words (Hebrew)

Exodus 15:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.