Skip to content
ThuthiThuthiThuthi
Exodus · chapter 15 · verse 25

Exodus 15:25 in Kannada

ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು.

Avanu kartanige moreyittanu; aaga kartanu avanige ondu maravannu torisidanu; avanu adannu neerinalli haakidaaga neeru sihiyaagi maadalpattitu; alli aatanu avarigaagi ondu niyamavannoo ondu shaasanavannoo maadi, alliye avarannu pareekshisidanu.

Exodus 15:25 in English

King James Version (KJV)
And he cried unto the LORD; and the LORD shewed him a tree, [which] when he had cast into the waters, the waters were made sweet: there he made for them a statute and an ordinance, and there he proved them,
World English Bible (WEB)
Then he cried to the LORD. The LORD showed him a tree, and he threw it into the waters, and the waters were made sweet. There he made a statute and an ordinance for them, and there he tested them.
American Standard Version (ASV)
And he cried unto Jehovah; and Jehovah showed him a tree, and he cast it into the waters, and the waters were made sweet. There he made for them a statute and an ordinance, and there he proved them;
Bible in Basic English (BBE)
And in answer to his prayer, the Lord made him see a tree, and when he put it into the water, the water was made sweet. There he gave them a law and an order, testing them;
Darby Translation (DBY)
And he cried to Jehovah; and Jehovah shewed him wood, and he cast it into the waters, and the waters became sweet. There he made for them a statute and an ordinance; and there he tested them.
Webster's Bible (WBS)
And he cried to the LORD; and the LORD showed him a tree, [which] he cast into the waters, [and] the waters were made sweet: there he made for them a statute and an ordinance, and there he proved them,
Young's Literal Translation (YLT)
and he crieth unto Jehovah, and Jehovah sheweth him a tree, and he casteth unto the waters, and the waters become sweet. There He hath made for them a statute, and an ordinance, and there He hath tried them,

Read in context

  1. 23ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.
  2. 24ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.
  3. 25ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು.
  4. 26ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
  5. 27ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
Read all of Exodus 15

Cross references

Original words (Hebrew)

Exodus 15:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.