Skip to content
ThuthiThuthiThuthi
Exodus · chapter 15 · verse 26

Exodus 15:26 in Kannada

ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.

Aatanu-- neenu ninna devaraada kartana svarakke shraddheyinda kivigottu aatana drushtiyalli sariyaadaddannu maadi aatana aajnyegalige kivigottu aatana niyama galannu kaikondare aiguptyara mele baramaadida yaava vyaadhiyannoo ninna mele baramaaduvadilla; ninnannu svasthapadisuva kartanu naane aagiddene andanu.taruvaaya avaru hanneradu neerina baavigaloo eppattu kharjoorada maragaloo idda eleemige bandaru. Avaru aa neerugala baliyalli ilukondaru.

Exodus 15:26 in English

King James Version (KJV)
And said, If thou wilt diligently hearken to the voice of the LORD thy God, and wilt do that which is right in his sight, and wilt give ear to his commandments, and keep all his statutes, I will put none of these diseases upon thee, which I have brought upon the Egyptians: for I [am] the LORD that healeth thee.
World English Bible (WEB)
He said, “If you will diligently listen to the LORD your God’s voice, and will do that which is right in his eyes, and will pay attention to his commandments, and keep all his statutes, I will put none of the diseases on you which I have put on the Egyptians; for I am the LORD who heals you.”
American Standard Version (ASV)
and he said, If thou wilt diligently hearken to the voice of Jehovah thy God, and wilt do that which is right in his eyes, and wilt give ear to his commandments, and keep all his statutes, I will put none of the diseases upon thee, which I have put upon the Egyptians: for I am Jehovah that healeth thee.
Bible in Basic English (BBE)
And he said, If with all your heart you will give attention to the voice of the Lord your God, and do what is right in his eyes, giving ear to his orders and keeping his laws, I will not put on you any of the diseases which I put on the Egyptians: for I am the Lord your life-giver.
Darby Translation (DBY)
And he said, If thou wilt diligently hearken to the voice of Jehovah thy God, and do what is right in his eyes, and incline thine ears to his commandments, and keep all his statutes, I will put none of the complaints upon thee that I have put upon the Egyptians; for I am Jehovah who healeth thee.
Webster's Bible (WBS)
And said, If thou wilt diligently hearken to the voice of the LORD thy God, and wilt do that which is right in his sight, and wilt give ear to his commandments, and keep all his statutes; I will put none of these diseases upon thee, which I have brought upon the Egyptians; for I [am] the LORD that healeth thee.
Young's Literal Translation (YLT)
and He saith, 'If thou dost really hearken to the voice of Jehovah thy God, and dost that which is right in His eyes, and hast hearkened to His commands, and kept all His statutes: none of the sickness which I laid on the Egyptians do I lay on thee, for I, Jehovah, am healing thee.

Read in context

  1. 24ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.
  2. 25ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು.
  3. 26ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
  4. 27ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
Read all of Exodus 15

Cross references

Original words (Hebrew)

Exodus 15:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.