Exodus · chapter 15 · verse 3
Exodus 15:3 in Kannada
ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು.
Kartanu yuddha shooranu; kartanu embade aatana hesaru.
Exodus 15:3 in English
- King James Version (KJV)
- The LORD [is] a man of war: the LORD [is] his name.
- World English Bible (WEB)
- The LORD is a man of war. The LORD is his name.
- American Standard Version (ASV)
- Jehovah is a man of war: Jehovah is his name.
- Bible in Basic English (BBE)
- The Lord is a man of war: the Lord is his name.
- Darby Translation (DBY)
- Jehovah is a man of war; Jehovah, his name.
- Webster's Bible (WBS)
- The LORD [is] a man of war: the LORD [is] his name.
- Young's Literal Translation (YLT)
- Jehovah [is] a man of battle; Jehovah [is] His name.
Read in context
- 1ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
- 2ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
- 3ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು.
- 4ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು.
- 5ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು.
Cross references
- Psalm 24:8 ಕೀರ್ತನೆಗಳು 24:8ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು.
- Exodus 14:14 ವಿಮೋಚನಕಾಂಡ 14:14ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
- Revelation 19:11–21 ಪ್ರಕಟನೆ 19:11–21ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ; ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ. ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ. ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು. ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ. ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ. ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು. ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Isaiah 42:8 ಯೆಶಾಯ 42:8ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.
- Psalm 83:18 ಕೀರ್ತನೆಗಳು 83:18ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
- Exodus 6:6–8 ವಿಮೋಚನಕಾಂಡ 6:6–8ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು. ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
- Psalm 45:3 ಕೀರ್ತನೆಗಳು 45:3ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.
- Exodus 3:15 ವಿಮೋಚನಕಾಂಡ 3:15ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
- Exodus 3:13 ವಿಮೋಚನಕಾಂಡ 3:13ಅದಕ್ಕೆ ಮೋಶೆಯು ದೇವರಿಗೆ--ಇಗೋ, ಇಸ್ರಾಯೇಲ್ ಮಕ್ಕಳ ಬಳಿಗೆ ಹೋಗಿ--ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳುವಾಗ ಅವರು ನನಗೆ--ಆತನ ಹೆಸರು ಏನು ಎಂದು ಕೇಳಿದರೆ ನಾನು ಅವರಿಗೆ ಏನು ಹೇಳಬೇಕು ಅಂದನು.
- Exodus 6:2–3 ವಿಮೋಚನಕಾಂಡ 6:2–3ದೇವರು ಮೋಶೆಯ ಸಂಗಡ ಮಾತನಾಡಿ--ನಾನೇ ಕರ್ತನು; ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ.