Skip to content
ThuthiThuthiThuthi
Exodus · chapter 15 · verse 5

Exodus 15:5 in Kannada

ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು.

Agaadhagalu avarannu muchchikondavu. Avaru kallinante (samudrada) talakke mulugidaru.

Exodus 15:5 in English

King James Version (KJV)
The depths have covered them: they sank into the bottom as a stone.
World English Bible (WEB)
The deeps cover them. They went down into the depths like a stone.
American Standard Version (ASV)
The deeps cover them: They went down into the depths like a stone.
Bible in Basic English (BBE)
They were covered by the deep waters: like a stone they went down under the waves.
Darby Translation (DBY)
The depths covered them; they sank to the bottom as a stone.
Webster's Bible (WBS)
The depths have covered them: they sunk to the bottom as a stone.
Young's Literal Translation (YLT)
The depths do cover them; They went down into the depths as a stone.

Read in context

  1. 3ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು.
  2. 4ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು.
  3. 5ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು.
  4. 6ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
  5. 7ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು.
Read all of Exodus 15

Cross references

Original words (Hebrew)

Exodus 15:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.