Exodus · chapter 15 · verse 6
Exodus 15:6 in Kannada
ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
O kartane, ninna balagai shaktiyalli mahimeyulla ddaagide. O kartane, ninna balagai shatruvannu jajji pudimaaditu.
Exodus 15:6 in English
- King James Version (KJV)
- Thy right hand, O LORD, is become glorious in power: thy right hand, O LORD, hath dashed in pieces the enemy.
- World English Bible (WEB)
- Your right hand, LORD, is glorious in power. Your right hand, LORD, dashes the enemy in pieces.
- American Standard Version (ASV)
- Thy right hand, O Jehovah, is glorious in power, Thy right hand, O Jehovah, dasheth in pieces the enemy.
- Bible in Basic English (BBE)
- Full of glory, O Lord, is the power of your right hand; by your right hand those who came against you are broken.
- Darby Translation (DBY)
- Thy right hand, Jehovah, is become glorious in power: Thy right hand, Jehovah, hath dashed in pieces the enemy.
- Webster's Bible (WBS)
- Thy right hand, O LORD, is become glorious in power: thy right hand, O LORD, hath dashed in pieces the enemy.
- Young's Literal Translation (YLT)
- Thy right hand, O Jehovah, Is become honourable in power; Thy right hand, O Jehovah, Doth crush an enemy.
Read in context
- 4ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು.
- 5ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು.
- 6ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
- 7ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು.
- 8ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.
Cross references
- Psalm 118:15–16 ಕೀರ್ತನೆಗಳು 118:15–16ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ. ಕರ್ತನ ಬಲಗೈ ಉನ್ನತವಾಗಿದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
- Isaiah 51:9 ಯೆಶಾಯ 51:9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
- Psalm 2:9 ಕೀರ್ತನೆಗಳು 2:9ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
- 1 Chronicles 29:11–12 1 ಪೂರ್ವಕಾಲವೃತ್ತಾಂತ 29:11–12ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ.
- Psalm 60:5 ಕೀರ್ತನೆಗಳು 60:5ನಿನ್ನ ಪ್ರಿಯರು ಬಿಡುಗಡೆ ಯಾಗುವಂತೆ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನ ಬಲಗೈಯಿಂದ ರಕ್ಷಿಸು.
- Revelation 2:27 ಪ್ರಕಟನೆ 2:27ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Isaiah 52:10 ಯೆಶಾಯ 52:10ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
- Psalm 44:3 ಕೀರ್ತನೆಗಳು 44:3ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
- Psalm 89:8–13 ಕೀರ್ತನೆಗಳು 89:8–13ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ. ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ. ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ. ಆಕಾಶಗಳು ನಿನ್ನವು; ಭೂಮಿಯು ಸಹ ನಿನ್ನದು; ಲೋಕವನ್ನೂ ಅದರ ಪೂರ್ಣತೆಯನ್ನೂ ನೀನು ಉಂಟುಮಾಡಿದ್ದೀ. ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ. ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.
- Psalm 98:1 ಕೀರ್ತನೆಗಳು 98:1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.
- Psalm 77:10 ಕೀರ್ತನೆಗಳು 77:10ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು;