Exodus · chapter 15 · verse 7
Exodus 15:7 in Kannada
ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು.
Ninna mahattaada ghanateyalli ninage virodhavaagi eddavarannu kedavi bittiruvi. Ninna raudravu horatu avarannu hullinante dahisibittitu.
Exodus 15:7 in English
- King James Version (KJV)
- And in the greatness of thine excellency thou hast overthrown them that rose up against thee: thou sentest forth thy wrath, [which] consumed them as stubble.
- World English Bible (WEB)
- In the greatness of your excellency, you overthrow those who rise up against you. You send out your wrath. It consumes them as stubble.
- American Standard Version (ASV)
- And in the greatness of thine excellency thou overthrowest them that rise up against thee: Thou sendest forth thy wrath, it consumeth them as stubble.
- Bible in Basic English (BBE)
- When you are lifted up in power, all those who come against you are crushed: when you send out your wrath, they are burned up like dry grass.
- Darby Translation (DBY)
- And by the greatness of thine excellency thou hast overthrown thine adversaries: Thou sentest forth thy burning wrath, it consumed them as stubble.
- Webster's Bible (WBS)
- And in the greatness of thy excellence thou hast overthrown them that rose up against thee: thou sentest forth thy wrath, [which] consumed them as stubble.
- Young's Literal Translation (YLT)
- And in the abundance of Thine excellency Thou throwest down Thy withstanders, Thou sendest forth Thy wrath — It consumeth them as stubble.
Read in context
- 5ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು.
- 6ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
- 7ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು.
- 8ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.
- 9ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
Cross references
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 5:24 ಯೆಶಾಯ 5:24ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
- Isaiah 47:14 ಯೆಶಾಯ 47:14ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
- Psalm 83:13 ಕೀರ್ತನೆಗಳು 83:13ಓ ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು.
- Isaiah 5:16 ಯೆಶಾಯ 5:16ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.
- Psalm 148:13 ಕೀರ್ತನೆಗಳು 148:13ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
- Deuteronomy 33:26 ಧರ್ಮೋಪದೇಶಕಾಂಡ 33:26ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
- Isaiah 37:29 ಯೆಶಾಯ 37:29ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
- Zechariah 14:3 ಜೆಕರ್ಯ 14:3ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು.
- Acts 9:4 ಅಪೊಸ್ತಲರ ಕೃತ್ಯಗಳು 9:4ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
- Jeremiah 10:6 ಯೆರೆಮೀಯ 10:6ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
- Nahum 1:9–12 ನಹೂಮ 1:9–12ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು. ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು. ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ. ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.