Skip to content
ThuthiThuthiThuthi
Exodus · chapter 16 · verse 10

Exodus 16:10 in Kannada

ಆರೋನನು ಇಸ್ರಾಯೇಲ್‌ ಮಕ್ಕಳ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಅರಣ್ಯದ ಕಡೆಗೆ ನೋಡಿ ದರು. ಆಗ ಇಗೋ, ಕರ್ತನ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.

Aaronanu israayel makkala sabheya sangada maatanaaduttiddaaga avaru aranyada kadege nodi daru. Aaga igo, kartana mahimeyu meghadalli pratyakshavaayitu.

Exodus 16:10 in English

King James Version (KJV)
And it came to pass, as Aaron spake unto the whole congregation of the children of Israel, that they looked toward the wilderness, and, behold, the glory of the LORD appeared in the cloud.
World English Bible (WEB)
As Aaron spoke to the whole congregation of the children of Israel, they looked toward the wilderness, and behold, the LORD’s glory appeared in the cloud.
American Standard Version (ASV)
And it came to pass, as Aaron spake unto the whole congregation of the children of Israel, that they looked toward the wilderness, and, behold, the glory of Jehovah appeared in the cloud.
Bible in Basic English (BBE)
And while Aaron was talking to the children of Israel, their eyes were turned in the direction of the waste land, and they saw the glory of the Lord shining in the cloud.
Darby Translation (DBY)
And it came to pass, when Aaron spoke to the whole assembly of the children of Israel, that they turned toward the wilderness, and behold, the glory of Jehovah appeared in the cloud.
Webster's Bible (WBS)
And it came to pass, as Aaron spoke to the whole congregation of the children of Israel, that they looked towards the wilderness, and behold, the glory of the LORD appeared in the cloud.
Young's Literal Translation (YLT)
and it cometh to pass, when Aaron is speaking unto all the company of the sons of Israel, that they turn towards the wilderness, and lo, the honour of Jehovah is seen in the cloud.

Read in context

  1. 8ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
  2. 9ಮೋಶೆಯು ಆರೋನನಿಗೆ--ನೀನು ಇಸ್ರಾ ಯೇಲ್‌ ಮಕ್ಕಳ ಸಭೆಗೆಲ್ಲಾ--ನಿಮ್ಮ ಗುಣುಗುಟ್ಟುವಿಕೆ ಯನ್ನು ಕರ್ತನು ಕೇಳಿದ್ದರಿಂದ ನೀವು ಆತನ ಸವಿಾಪಕ್ಕೆ ಆತನ ಮುಂದೆ ಬನ್ನಿರಿ ಎಂದು ಹೇಳು ಅಂದನು.
  3. 10ಆರೋನನು ಇಸ್ರಾಯೇಲ್‌ ಮಕ್ಕಳ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಅರಣ್ಯದ ಕಡೆಗೆ ನೋಡಿ ದರು. ಆಗ ಇಗೋ, ಕರ್ತನ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.
  4. 11ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
  5. 12ಇಸ್ರಾಯೇಲ್‌ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು.
Read all of Exodus 16

Cross references

Original words (Hebrew)

Exodus 16:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.