Skip to content
ThuthiThuthiThuthi
Exodus · chapter 16 · verse 11

Exodus 16:11 in Kannada

ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--

Aaga kartanu mosheya sangada maata naadi--

Exodus 16:11 in English

King James Version (KJV)
And the LORD spake unto Moses, saying,
World English Bible (WEB)
The LORD spoke to Moses, saying,
American Standard Version (ASV)
And Jehovah spake unto Moses, saying,
Bible in Basic English (BBE)
And the Lord said to Moses,
Darby Translation (DBY)
And Jehovah spoke to Moses, saying,
Webster's Bible (WBS)
And the LORD spoke to Moses, saying,
Young's Literal Translation (YLT)
And Jehovah speaketh unto Moses, saying,

Read in context

  1. 9ಮೋಶೆಯು ಆರೋನನಿಗೆ--ನೀನು ಇಸ್ರಾ ಯೇಲ್‌ ಮಕ್ಕಳ ಸಭೆಗೆಲ್ಲಾ--ನಿಮ್ಮ ಗುಣುಗುಟ್ಟುವಿಕೆ ಯನ್ನು ಕರ್ತನು ಕೇಳಿದ್ದರಿಂದ ನೀವು ಆತನ ಸವಿಾಪಕ್ಕೆ ಆತನ ಮುಂದೆ ಬನ್ನಿರಿ ಎಂದು ಹೇಳು ಅಂದನು.
  2. 10ಆರೋನನು ಇಸ್ರಾಯೇಲ್‌ ಮಕ್ಕಳ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಅರಣ್ಯದ ಕಡೆಗೆ ನೋಡಿ ದರು. ಆಗ ಇಗೋ, ಕರ್ತನ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.
  3. 11ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
  4. 12ಇಸ್ರಾಯೇಲ್‌ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು.
  5. 13ಸಾಯಂಕಾಲದಲ್ಲಿ ಆದದ್ದೇನಂದರೆ--ಲಾವಕ್ಕಿ ಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು; ಬೆಳಿಗ್ಗೆ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.
Read all of Exodus 16

Original words (Hebrew)

Exodus 16:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.