Exodus · chapter 16 · verse 13
Exodus 16:13 in Kannada
ಸಾಯಂಕಾಲದಲ್ಲಿ ಆದದ್ದೇನಂದರೆ--ಲಾವಕ್ಕಿ ಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು; ಬೆಳಿಗ್ಗೆ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.
Saayankaaladalli aadaddenandare--laavakki galu bandu avara paaleyavannu muchchikondavu; beligge manju paaleyada suttaloo biddittu.
Exodus 16:13 in English
- King James Version (KJV)
- And it came to pass, that at even the quails came up, and covered the camp: and in the morning the dew lay round about the host.
- World English Bible (WEB)
- In the evening, quail came up and covered the camp; and in the morning the dew lay around the camp.
- American Standard Version (ASV)
- And it came to pass at even, that the quails came up, and covered the camp: and in the morning the dew lay round about the camp.
- Bible in Basic English (BBE)
- And it came about that in the evening little birds came up and the place was covered with them: and in the morning there was dew all round about the tents.
- Darby Translation (DBY)
- And it came to pass in the evening, that quails came up, and covered the camp; and in the morning the dew lay round the camp.
- Webster's Bible (WBS)
- And it came to pass, that at evening the quails came up, and covered the camp: and in the morning the dew lay around the host.
- Young's Literal Translation (YLT)
- And it cometh to pass in the evening, that the quail cometh up, and covereth the camp, and in the morning there hath been the lying of dew round about the camp,
Read in context
- 11ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
- 12ಇಸ್ರಾಯೇಲ್ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು.
- 13ಸಾಯಂಕಾಲದಲ್ಲಿ ಆದದ್ದೇನಂದರೆ--ಲಾವಕ್ಕಿ ಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು; ಬೆಳಿಗ್ಗೆ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.
- 14ಬಿದ್ದಿದ್ದ ಮಂಜು ಹೋದ ಮೇಲೆ ಇಗೋ, ಗಟ್ಟಿ ಯಾದ ಪದಾರ್ಥವು ಮಂಜಿನ ಹನಿಯಷ್ಟು ಚಿಕ್ಕ ದಾದದ್ದೂ ಗುಂಡಾದದ್ದೂ ಅರಣ್ಯದ ಭೂಮಿಯ ಮೇಲೆ ಹರಡಿತ್ತು.
- 15ಇಸ್ರಾಯೇಲ್ ಮಕ್ಕಳು ಅದನ್ನು ನೋಡಿದಾಗ ಅವರು ಒಬ್ಬರಿಗೊಬ್ಬರು--ಇದು ಮನ್ನಾ ಅಂದರು. ಯಾಕಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ--ಕರ್ತನು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ ಎಂದು ಹೇಳಿದನು.
Cross references
- Numbers 11:9 ಅರಣ್ಯಕಾಂಡ 11:9ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುತ್ತಿ ದ್ದಾಗ ಮನ್ನವು ಅದರ ಮೇಲೆ ಬೀಳುತ್ತಿತ್ತು.
- Psalm 78:27–28 ಕೀರ್ತನೆಗಳು 78:27–28ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ ಅವರ ಮಧ್ಯದಲ್ಲಿಯೂ ಅವರ ನಿವಾಸಗಳ ಸುತ್ತಲೂ ಬೀಳಮಾಡಿದನು.
- Psalm 105:40 ಕೀರ್ತನೆಗಳು 105:40ಅವರು ಕೇಳಿದಾಗ ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ರೊಟ್ಟಿಯಿಂದ ಅವರನ್ನು ತೃಪ್ತಿಪಡಿಸಿದನು.
- Numbers 11:31–33 ಅರಣ್ಯಕಾಂಡ 11:31–33ಕರ್ತನ ಕಡೆಯಿಂದ ಗಾಳಿಯು ಹೊರಟು ಸಮುದ್ರದ ಕಡೆಯಿಂದ ಲಾವಕ್ಕಿಗಳನ್ನು ತಂದು ಪಾಳೆಯದ ಸುತ್ತಲೂ ಈ ಕಡೆ ಒಂದು ದಿನ ದೂರದ ಪ್ರಯಾಣದಷ್ಟು ಆ ಕಡೆ ಒಂದು ದಿನ ದೂರದ ಪ್ರಯಾಣದಷ್ಟು ಪಾಳೆಯದ ಬಳಿಯಲ್ಲಿ ಭೂಮಿಯ ಮೇಲೆ ಎರಡು ಮೊಳ ಎತ್ತರದಲ್ಲಿ ಅವುಗಳನ್ನು ಬೀಳುವಂತೆ ಮಾಡಿತು. ಜನರು ಎದ್ದು ಆ ದಿನವೆಲ್ಲಾ ರಾತ್ರಿಯೆಲ್ಲಾ ಮರುದಿವಸವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಕಡಿಮೆ ಕೂಡಿಸಿದವನು ಹತ್ತು ಹೋಮೆ ರಗಳನ್ನು ಕೂಡಿಸಿದನು; ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು. ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು.