Skip to content
ThuthiThuthiThuthi
Exodus · chapter 16 · verse 14

Exodus 16:14 in Kannada

ಬಿದ್ದಿದ್ದ ಮಂಜು ಹೋದ ಮೇಲೆ ಇಗೋ, ಗಟ್ಟಿ ಯಾದ ಪದಾರ್ಥವು ಮಂಜಿನ ಹನಿಯಷ್ಟು ಚಿಕ್ಕ ದಾದದ್ದೂ ಗುಂಡಾದದ್ದೂ ಅರಣ್ಯದ ಭೂಮಿಯ ಮೇಲೆ ಹರಡಿತ್ತು.

Biddidda manju hoda mele igo, gatti yaada padaarthavu manjina haniyashtu chikka daadaddoo gundaadaddoo aranyada bhoomiya mele haradittu.

Exodus 16:14 in English

King James Version (KJV)
And when the dew that lay was gone up, behold, upon the face of the wilderness [there lay] a small round thing, [as] small as the hoar frost on the ground.
World English Bible (WEB)
When the dew that lay had gone, behold, on the surface of the wilderness was a small round thing, small as the frost on the ground.
American Standard Version (ASV)
And when the dew that lay was gone up, behold, upon the face of the wilderness a small round thing, small as the hoar-frost on the ground.
Bible in Basic English (BBE)
And when the dew was gone, on the face of the earth was a small round thing, like small drops of ice on the earth.
Darby Translation (DBY)
And when the dew that lay [round it] was gone up, behold, on the face of the wilderness there was [something] fine, granular, fine as hoar-frost, on the ground.
Webster's Bible (WBS)
And when the dew that lay was gone up, behold, upon the face of the wilderness [there lay] a small round thing, [as] small as the hoar frost on the ground:
Young's Literal Translation (YLT)
and the lying of the dew goeth up, and lo, on the face of the wilderness a thin, bare thing, thin as hoar-frost on the earth.

Read in context

  1. 12ಇಸ್ರಾಯೇಲ್‌ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು.
  2. 13ಸಾಯಂಕಾಲದಲ್ಲಿ ಆದದ್ದೇನಂದರೆ--ಲಾವಕ್ಕಿ ಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು; ಬೆಳಿಗ್ಗೆ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.
  3. 14ಬಿದ್ದಿದ್ದ ಮಂಜು ಹೋದ ಮೇಲೆ ಇಗೋ, ಗಟ್ಟಿ ಯಾದ ಪದಾರ್ಥವು ಮಂಜಿನ ಹನಿಯಷ್ಟು ಚಿಕ್ಕ ದಾದದ್ದೂ ಗುಂಡಾದದ್ದೂ ಅರಣ್ಯದ ಭೂಮಿಯ ಮೇಲೆ ಹರಡಿತ್ತು.
  4. 15ಇಸ್ರಾಯೇಲ್‌ ಮಕ್ಕಳು ಅದನ್ನು ನೋಡಿದಾಗ ಅವರು ಒಬ್ಬರಿಗೊಬ್ಬರು--ಇದು ಮನ್ನಾ ಅಂದರು. ಯಾಕಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ--ಕರ್ತನು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ ಎಂದು ಹೇಳಿದನು.
  5. 16ಕರ್ತನು ಆಜ್ಞಾಪಿಸಿದ್ದೇನಂದರೆ--ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಕಾರ ಅದನ್ನು ಕೂಡಿಸಲಿ, ಪ್ರತಿಯೊಬ್ಬನಿಗೆ ಒಂದು ಓಮೆರದಂತೆ ನಿಮ್ಮ ಡೇರೆಗಳಲ್ಲಿರುವ ವ್ಯಕ್ತಿಗಳ ಲೆಕ್ಕದ ಪ್ರಕಾರ ನೀವು ತಕ್ಕೊಳ್ಳಿರಿ ಎಂದು ಹೇಳಿದನು.
Read all of Exodus 16

Cross references

Original words (Hebrew)

Exodus 16:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.