Skip to content
ThuthiThuthiThuthi
Exodus · chapter 16 · verse 17

Exodus 16:17 in Kannada

ಇಸ್ರಾಯೇಲ್‌ ಮಕ್ಕಳು ಅದರಂತೆ ಮಾಡಿ ಕೆಲವರು ಹೆಚ್ಚು, ಕೆಲವರು ಕಡಿಮೆ ಕೂಡಿಸಿದರು.

Israayel makkalu adarante maadi kelavaru hechchu, kelavaru kadime koodisidaru.

Exodus 16:17 in English

King James Version (KJV)
And the children of Israel did so, and gathered, some more, some less.
World English Bible (WEB)
The children of Israel did so, and some gathered more, some less.
American Standard Version (ASV)
And the children of Israel did so, and gathered some more, some less.
Bible in Basic English (BBE)
And the children of Israel did so, and some took more and some less.
Darby Translation (DBY)
And the children of Israel did so, and gathered, some much, some little.
Webster's Bible (WBS)
And the children of Israel did so, and gathered, some more, some less.
Young's Literal Translation (YLT)
And the sons of Israel do so, and they gather, he who is [gathering] much, and he who is [gathering] little;

Read in context

  1. 15ಇಸ್ರಾಯೇಲ್‌ ಮಕ್ಕಳು ಅದನ್ನು ನೋಡಿದಾಗ ಅವರು ಒಬ್ಬರಿಗೊಬ್ಬರು--ಇದು ಮನ್ನಾ ಅಂದರು. ಯಾಕಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ--ಕರ್ತನು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ ಎಂದು ಹೇಳಿದನು.
  2. 16ಕರ್ತನು ಆಜ್ಞಾಪಿಸಿದ್ದೇನಂದರೆ--ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಕಾರ ಅದನ್ನು ಕೂಡಿಸಲಿ, ಪ್ರತಿಯೊಬ್ಬನಿಗೆ ಒಂದು ಓಮೆರದಂತೆ ನಿಮ್ಮ ಡೇರೆಗಳಲ್ಲಿರುವ ವ್ಯಕ್ತಿಗಳ ಲೆಕ್ಕದ ಪ್ರಕಾರ ನೀವು ತಕ್ಕೊಳ್ಳಿರಿ ಎಂದು ಹೇಳಿದನು.
  3. 17ಇಸ್ರಾಯೇಲ್‌ ಮಕ್ಕಳು ಅದರಂತೆ ಮಾಡಿ ಕೆಲವರು ಹೆಚ್ಚು, ಕೆಲವರು ಕಡಿಮೆ ಕೂಡಿಸಿದರು.
  4. 18ಓಮೆರ ದಿಂದ ಅಳತೆ ಮಾಡಿದಾಗ ಹೆಚ್ಚು ಕೂಡಿಸಿದವನಿಗೆ ಮಿಕ್ಕಲಿಲ್ಲ, ಕಡಿಮೆ ಕೂಡಿಸಿದವನಿಗೆ ಕೊರತೆಯಾ ಗಲಿಲ್ಲ, ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು.
  5. 19ಮೋಶೆ ಅವರಿಗೆ--ಇದರಲ್ಲಿ ಯಾರೂ ಮರುದಿನದ ವರೆಗೆ ಇಟ್ಟುಕೊಳ್ಳಬಾರದು ಎಂದು ಹೇಳಿದನು.
Read all of Exodus 16

Original words (Hebrew)

Exodus 16:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.