Skip to content
ThuthiThuthiThuthi
Exodus · chapter 16 · verse 2

Exodus 16:2 in Kannada

ಆಗ ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು.

Aaga israayel makkala sabheyellaa aranyadalli moshegoo aaronanigoo virodha vaagi gunuguttitu.

Exodus 16:2 in English

King James Version (KJV)
And the whole congregation of the children of Israel murmured against Moses and Aaron in the wilderness:
World English Bible (WEB)
The whole congregation of the children of Israel murmured against Moses and against Aaron in the wilderness;
American Standard Version (ASV)
And the whole congregation of the children of Israel murmured against Moses and against Aaron in the wilderness:
Bible in Basic English (BBE)
And all the children of Israel were crying out against Moses and Aaron in the waste land:
Darby Translation (DBY)
And the whole assembly of the children of Israel murmured against Moses and against Aaron in the wilderness.
Webster's Bible (WBS)
And the whole congregation of the children of Israel murmured against Moses and Aaron in the wilderness.
Young's Literal Translation (YLT)
And all the company of the sons of Israel murmur against Moses and against Aaron in the wilderness;

Read in context

  1. 1ತರುವಾಯ ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತದೇಶದಿಂದ ಹೊರಟ ಎರಡ ನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ ಸೀನಾಯಿಗೂ ಮಧ್ಯೆ ಇರುವ ಸೀನ್‌ ಅರಣ್ಯಕ್ಕೆ ಬಂದರು.
  2. 2ಆಗ ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು.
  3. 3ಇಸ್ರಾಯೇಲ್‌ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.
  4. 4ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ.
Read all of Exodus 16

Cross references

Original words (Hebrew)

Exodus 16:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.