Skip to content
ThuthiThuthiThuthi
Exodus · chapter 16 · verse 22

Exodus 16:22 in Kannada

ಆರನೆಯ ದಿನದಲ್ಲಿ ಅವರು ಎರಡರಷ್ಟು ರೊಟ್ಟಿ ಯನ್ನು ಅಂದರೆ ಒಬ್ಬನಿಗೆ ಎರಡು ಓಮೆರದಂತೆ ಕೂಡಿಸಿದ್ದರಿಂದ ಸಭೆಯ ಎಲ್ಲಾ ಅಧಿಕಾರಿಗಳು ಬಂದು ಮೋಶೆಗೆ ತಿಳಿಸಿದರು.

Aaraneya dinadalli avaru eradarashtu rotti yannu andare obbanige eradu omeradante koodisiddarinda sabheya ellaa adhikaarigalu bandu moshege tilisidaru.

Exodus 16:22 in English

King James Version (KJV)
And it came to pass, [that] on the sixth day they gathered twice as much bread, two omers for one [man:] and all the rulers of the congregation came and told Moses.
World English Bible (WEB)
On the sixth day, they gathered twice as much bread, two omers for each one; and all the rulers of the congregation came and told Moses.
American Standard Version (ASV)
And it came to pass, that on the sixth day they gathered twice as much bread, two omers for each one: and all the rulers of the congregation came and told Moses.
Bible in Basic English (BBE)
And on the sixth day they took up twice as much of the bread, two omers for every person: and all the rulers of the people gave Moses word of it.
Darby Translation (DBY)
And it came to pass on the sixth day, that they gathered twice as much bread, two omers for one; and all the princes of the assembly came and told Moses.
Webster's Bible (WBS)
And it came to pass, [that] on the sixth day they gathered twice as much bread, two omers for one [man]: and all the rulers of the congregation came and told Moses.
Young's Literal Translation (YLT)
And it cometh to pass on the sixth day, they have gathered a second bread, two omers for one, and all the princes of the company come in, and declare to Moses.

Read in context

  1. 20ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳಲಿಲ್ಲ. ಕೆಲವರು ಅದನ್ನು ಬೆಳಗಿನ ವರೆಗೆ ಇಟ್ಟುಕೊಂಡಾಗ ಅದು ಹುಳಬಿದ್ದು ನಾತ ಹುಟ್ಟಿತು. ಆಗ ಮೋಶೆಯು ಅವರ ಮೇಲೆ ಕೋಪಿಸಿ ಕೊಂಡನು.
  2. 21ಹೀಗೆ ಅವರಲ್ಲಿ ಪ್ರತಿಯೊಬ್ಬನು ತಿನ್ನು ವಷ್ಟು ಪ್ರತಿ ದಿನದ ಬೆಳಿಗ್ಗೆ ಅದನ್ನು ಕೂಡಿಸುತ್ತಿದ್ದರು. ಬಿಸಿಲು ಬಹಳವಾದಾಗ ಅದು ಕರಗಿ ಹೋಗುತ್ತಿತ್ತು.
  3. 22ಆರನೆಯ ದಿನದಲ್ಲಿ ಅವರು ಎರಡರಷ್ಟು ರೊಟ್ಟಿ ಯನ್ನು ಅಂದರೆ ಒಬ್ಬನಿಗೆ ಎರಡು ಓಮೆರದಂತೆ ಕೂಡಿಸಿದ್ದರಿಂದ ಸಭೆಯ ಎಲ್ಲಾ ಅಧಿಕಾರಿಗಳು ಬಂದು ಮೋಶೆಗೆ ತಿಳಿಸಿದರು.
  4. 23ಅವನು ಅವರಿಗೆ--ಕರ್ತನು ಹೇಳಿದ ಮಾತು ಇದೇ--ನಾಳೆ ಕರ್ತನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ್‌ ದಿನವಾಗಿದೆ, ಇಂದೇ ಸುಡಬೇಕಾ ದದ್ದನ್ನು ಸುಡಿರಿ, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನ ವರೆಗೆ ಇಟ್ಟು ಕೊಳ್ಳಿರಿ ಅಂದನು.
  5. 24ಮೋಶೆಯು ಆಜ್ಞಾಪಿಸಿದ ಪ್ರಕಾರ ಅದನ್ನು ಮರು ದಿನದ ವರೆಗೆ ಇಟ್ಟುಕೊಂಡಾಗ ಅದು ನಾತಹಿಡಿಯಲಿಲ್ಲ. ಅದರಲ್ಲಿ ಹುಳಗಳೂ ಇರ ಲಿಲ್ಲ.
Read all of Exodus 16

Cross references

Original words (Hebrew)

Exodus 16:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.