Exodus · chapter 16 · verse 24
Exodus 16:24 in Kannada
ಮೋಶೆಯು ಆಜ್ಞಾಪಿಸಿದ ಪ್ರಕಾರ ಅದನ್ನು ಮರು ದಿನದ ವರೆಗೆ ಇಟ್ಟುಕೊಂಡಾಗ ಅದು ನಾತಹಿಡಿಯಲಿಲ್ಲ. ಅದರಲ್ಲಿ ಹುಳಗಳೂ ಇರ ಲಿಲ್ಲ.
Mosheyu aajnyaapisida prakaara adannu maru dinada varege ittukondaaga adu naatahidiyalilla. Adaralli hulagaloo ira lilla.
Exodus 16:24 in English
- King James Version (KJV)
- And they laid it up till the morning, as Moses bade: and it did not stink, neither was there any worm therein.
- World English Bible (WEB)
- They laid it up until the morning, as Moses ordered, and it didn’t become foul, and there were no worms in it.
- American Standard Version (ASV)
- And they laid it up till the morning, as Moses bade: and it did not become foul, neither was there any worm therein.
- Bible in Basic English (BBE)
- And they kept it till the morning as Moses had said: and no smell came from it, and it had no worms.
- Darby Translation (DBY)
- And they laid it up for the morning, as Moses had commanded; and it did not stink, neither was there any worm in it.
- Webster's Bible (WBS)
- And they laid it up till the morning, as Moses ordered: and it did not putrefy, neither was there any worm therein.
- Young's Literal Translation (YLT)
- And they let it rest until the morning, as Moses hath commanded, and it hath not stank, and a worm hath not been in it.
Read in context
- 22ಆರನೆಯ ದಿನದಲ್ಲಿ ಅವರು ಎರಡರಷ್ಟು ರೊಟ್ಟಿ ಯನ್ನು ಅಂದರೆ ಒಬ್ಬನಿಗೆ ಎರಡು ಓಮೆರದಂತೆ ಕೂಡಿಸಿದ್ದರಿಂದ ಸಭೆಯ ಎಲ್ಲಾ ಅಧಿಕಾರಿಗಳು ಬಂದು ಮೋಶೆಗೆ ತಿಳಿಸಿದರು.
- 23ಅವನು ಅವರಿಗೆ--ಕರ್ತನು ಹೇಳಿದ ಮಾತು ಇದೇ--ನಾಳೆ ಕರ್ತನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ್ ದಿನವಾಗಿದೆ, ಇಂದೇ ಸುಡಬೇಕಾ ದದ್ದನ್ನು ಸುಡಿರಿ, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನ ವರೆಗೆ ಇಟ್ಟು ಕೊಳ್ಳಿರಿ ಅಂದನು.
- 24ಮೋಶೆಯು ಆಜ್ಞಾಪಿಸಿದ ಪ್ರಕಾರ ಅದನ್ನು ಮರು ದಿನದ ವರೆಗೆ ಇಟ್ಟುಕೊಂಡಾಗ ಅದು ನಾತಹಿಡಿಯಲಿಲ್ಲ. ಅದರಲ್ಲಿ ಹುಳಗಳೂ ಇರ ಲಿಲ್ಲ.
- 25ಆಗ ಮೋಶೆಯು--ಈ ಹೊತ್ತು ಅದನ್ನು ಊಟಮಾಡಿರಿ, ಯಾಕಂದರೆ ಈ ದಿನವು ಕರ್ತನ ಸಬ್ಬತ್ ದಿನವಾಗಿದೆ. ಈ ಹೊತ್ತು ನಿಮಗೆ ಹೊಲದಲ್ಲಿ (ಆಹಾರ) ಸಿಕ್ಕುವದಿಲ್ಲ.
- 26ಆರು ದಿವಸ ಅದನ್ನು ಕೂಡಿಸಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವ ದರಿಂದ ಅಂದು (ರೊಟ್ಟಿಯು) ಇರುವದಿಲ್ಲ ಅಂದನು.
Cross references
- Exodus 16:20 ವಿಮೋಚನಕಾಂಡ 16:20ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳಲಿಲ್ಲ. ಕೆಲವರು ಅದನ್ನು ಬೆಳಗಿನ ವರೆಗೆ ಇಟ್ಟುಕೊಂಡಾಗ ಅದು ಹುಳಬಿದ್ದು ನಾತ ಹುಟ್ಟಿತು. ಆಗ ಮೋಶೆಯು ಅವರ ಮೇಲೆ ಕೋಪಿಸಿ ಕೊಂಡನು.
- Exodus 16:33 ವಿಮೋಚನಕಾಂಡ 16:33ಮೋಶೆಯು ಆರೋನನಿಗೆ--ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಗಳಿಗೋಸ್ಕರ ಇಟ್ಟು ಕೊಳ್ಳುವದಕ್ಕಾಗಿ ಕರ್ತನ ಮುಂದೆ ಇಡು ಅಂದನು.