Exodus · chapter 16 · verse 27
Exodus 16:27 in Kannada
ಏಳನೆಯ ದಿನ ಜನರಲ್ಲಿ ಕೆಲವರು ಕೂಡಿಸುವದಕ್ಕೆ ಹೊರಗೆ ಹೋದಾಗ ಅವರಿಗೆ ಸಿಕ್ಕಲಿಲ್ಲ.
Elaneya dina janaralli kelavaru koodisuvadakke horage hodaaga avarige sikkalilla.
Exodus 16:27 in English
- King James Version (KJV)
- And it came to pass, [that] there went out [some] of the people on the seventh day for to gather, and they found none.
- World English Bible (WEB)
- On the seventh day, some of the people went out to gather, and they found none.
- American Standard Version (ASV)
- And it came to pass on the seventh day, that there went out some of the people to gather, and they found none.
- Bible in Basic English (BBE)
- But still on the seventh day some of the people went out to get it, and there was not any.
- Darby Translation (DBY)
- And it came to pass on the seventh day that there went out [some] from the people to gather [it], and they found none.
- Webster's Bible (WBS)
- And it came to pass, [that some] of the people went out on the seventh day to gather, and they found none.
- Young's Literal Translation (YLT)
- And it cometh to pass on the seventh day, some of the people have gone out to gather, and have not found.
Read in context
- 25ಆಗ ಮೋಶೆಯು--ಈ ಹೊತ್ತು ಅದನ್ನು ಊಟಮಾಡಿರಿ, ಯಾಕಂದರೆ ಈ ದಿನವು ಕರ್ತನ ಸಬ್ಬತ್ ದಿನವಾಗಿದೆ. ಈ ಹೊತ್ತು ನಿಮಗೆ ಹೊಲದಲ್ಲಿ (ಆಹಾರ) ಸಿಕ್ಕುವದಿಲ್ಲ.
- 26ಆರು ದಿವಸ ಅದನ್ನು ಕೂಡಿಸಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವ ದರಿಂದ ಅಂದು (ರೊಟ್ಟಿಯು) ಇರುವದಿಲ್ಲ ಅಂದನು.
- 27ಏಳನೆಯ ದಿನ ಜನರಲ್ಲಿ ಕೆಲವರು ಕೂಡಿಸುವದಕ್ಕೆ ಹೊರಗೆ ಹೋದಾಗ ಅವರಿಗೆ ಸಿಕ್ಕಲಿಲ್ಲ.
- 28ಆಗ ಕರ್ತನು ಮೋಶೆಗೆ--ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ ನ್ಯಾಯಪ್ರಮಾಣಗಳನ್ನೂ ಕೈಕೊಳ್ಳದೆ ನಿರಾಕರಿಸುವಿರಿ ಅಂದನು.
- 29ಅವನು--ನೋಡಿರಿ, ಕರ್ತನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ ಆರನೆಯ ದಿನ ದಲ್ಲಿ ನಿಮಗೆ ಎರಡು ದಿನಗಳ ರೊಟ್ಟಿಯನ್ನು ಕೊಟ್ಟಿ ದ್ದಾನೆ. ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಇರಲಿ, ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟು ಹೋಗಬಾರದು ಎಂದು ಹೇಳಿದನು.