Exodus · chapter 16 · verse 28
Exodus 16:28 in Kannada
ಆಗ ಕರ್ತನು ಮೋಶೆಗೆ--ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ ನ್ಯಾಯಪ್ರಮಾಣಗಳನ್ನೂ ಕೈಕೊಳ್ಳದೆ ನಿರಾಕರಿಸುವಿರಿ ಅಂದನು.
Aaga kartanu moshege--eshtu kaala nanna kattalegalannoo nyaayapramaanagalannoo kaikollade niraakarisuviri andanu.
Exodus 16:28 in English
- King James Version (KJV)
- And the LORD said unto Moses, How long refuse ye to keep my commandments and my laws?
- World English Bible (WEB)
- The LORD said to Moses, “How long do you refuse to keep my commandments and my laws?
- American Standard Version (ASV)
- And Jehovah said unto Moses, How long refuse ye to keep my commandments and my laws?
- Bible in Basic English (BBE)
- And the Lord said to Moses, How long will you go against my orders and my laws?
- Darby Translation (DBY)
- And Jehovah said to Moses, How long do ye refuse to keep my commandments and my laws?
- Webster's Bible (WBS)
- And the LORD said to Moses, How long refuse ye to keep my commandments and my laws?
- Young's Literal Translation (YLT)
- And Jehovah saith unto Moses, 'How long have ye refused to keep My commands, and My laws?
Read in context
- 26ಆರು ದಿವಸ ಅದನ್ನು ಕೂಡಿಸಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವ ದರಿಂದ ಅಂದು (ರೊಟ್ಟಿಯು) ಇರುವದಿಲ್ಲ ಅಂದನು.
- 27ಏಳನೆಯ ದಿನ ಜನರಲ್ಲಿ ಕೆಲವರು ಕೂಡಿಸುವದಕ್ಕೆ ಹೊರಗೆ ಹೋದಾಗ ಅವರಿಗೆ ಸಿಕ್ಕಲಿಲ್ಲ.
- 28ಆಗ ಕರ್ತನು ಮೋಶೆಗೆ--ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ ನ್ಯಾಯಪ್ರಮಾಣಗಳನ್ನೂ ಕೈಕೊಳ್ಳದೆ ನಿರಾಕರಿಸುವಿರಿ ಅಂದನು.
- 29ಅವನು--ನೋಡಿರಿ, ಕರ್ತನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ ಆರನೆಯ ದಿನ ದಲ್ಲಿ ನಿಮಗೆ ಎರಡು ದಿನಗಳ ರೊಟ್ಟಿಯನ್ನು ಕೊಟ್ಟಿ ದ್ದಾನೆ. ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಇರಲಿ, ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟು ಹೋಗಬಾರದು ಎಂದು ಹೇಳಿದನು.
- 30ಹೀಗೆ ಜನರು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.
Cross references
- Psalm 78:10 ಕೀರ್ತನೆಗಳು 78:10ಅವರು ದೇವರ ಒಡಂಬಡಿಕೆ ಯನ್ನು ಕೈಕೊಳ್ಳದೆ ಆತನ ನ್ಯಾಯಪ್ರಮಾಣದಲ್ಲಿ ನಡೆಯಲೊಲ್ಲದೆ ಇದ್ದರು.
- Psalm 106:13 ಕೀರ್ತನೆಗಳು 106:13ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.
- 2 Kings 17:14 2 ಅರಸುಗಳು 17:14ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು
- Ezekiel 20:13 ಯೆಹೆಜ್ಕೇಲನು 20:13ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.
- Psalm 78:22 ಕೀರ್ತನೆಗಳು 78:22ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ.
- Numbers 14:11 ಅರಣ್ಯಕಾಂಡ 14:11ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?
- Exodus 10:3 ವಿಮೋಚನಕಾಂಡ 10:3ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
- Isaiah 7:13 ಯೆಶಾಯ 7:13ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
- Mark 9:19 ಮಾರ್ಕನು 9:19ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
- Jeremiah 9:6 ಯೆರೆಮೀಯ 9:6ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
- Psalm 81:13–14 ಕೀರ್ತನೆಗಳು 81:13–14ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ, ತೀವ್ರವಾಗಿ ಅವರ ಶತ್ರುಗಳನ್ನು ಅಣಗಿಸುವೆನು; ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.
- Numbers 20:12 ಅರಣ್ಯಕಾಂಡ 20:12ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.