Exodus · chapter 16 · verse 3
Exodus 16:3 in Kannada
ಇಸ್ರಾಯೇಲ್ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.
Israayel makkalu avarige--naavu aiguptadeshadalli maansada paatre gala baliyalli kootukondu saakaaguvashtu rotti yannu tinnuttiddaaga kartana kaiyinda sattuhogiddare olledaagittu. Ee sabheyannellaa saayisuvante nammannu ee aranyakke baramaadiddeeri andaru.
Exodus 16:3 in English
- King James Version (KJV)
- And the children of Israel said unto them, Would to God we had died by the hand of the LORD in the land of Egypt, when we sat by the flesh pots, [and] when we did eat bread to the full; for ye have brought us forth into this wilderness, to kill this whole assembly with hunger.
- World English Bible (WEB)
- and the children of Israel said to them, “We wish that we had died by the LORD’s hand in the land of Egypt, when we sat by the meat pots, when we ate our fill of bread, for you have brought us out into this wilderness to kill this whole assembly with hunger.”
- American Standard Version (ASV)
- and the children of Israel said unto them, Would that we had died by the hand of Jehovah in the land of Egypt, when we sat by the flesh-pots, when we did eat bread to the full; for ye have brought us forth into this wilderness, to kill this whole assembly with hunger.
- Bible in Basic English (BBE)
- And the children of Israel said to them, It would have been better for the Lord to have put us to death in the land of Egypt, where we were seated by the flesh-pots and had bread enough for our needs; for you have taken us out to this waste of sand, to put all this people to death through need of food.
- Darby Translation (DBY)
- And the children of Israel said to them, Would that we had died by the hand of Jehovah in the land of Egypt, when we sat by the flesh-pots, when we ate bread to the full; for ye have brought us out into this wilderness, to kill this whole congregation with hunger!
- Webster's Bible (WBS)
- And the children of Israel said to them, O that we had died by the hand of the LORD in the land of Egypt, when we sat by the flesh-pots, [and] when we did eat bread to the full: for ye have brought us forth into this wilderness, to kill this whole assembly with hunger.
- Young's Literal Translation (YLT)
- and the sons of Israel say unto them, 'Oh that we had died by the hand of Jehovah in the land of Egypt, in our sitting by the flesh-pot, in our eating bread to satiety — for ye have brought us out unto this wilderness to put all this assembly to death with hunger.'
Read in context
- 1ತರುವಾಯ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತದೇಶದಿಂದ ಹೊರಟ ಎರಡ ನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ ಸೀನಾಯಿಗೂ ಮಧ್ಯೆ ಇರುವ ಸೀನ್ ಅರಣ್ಯಕ್ಕೆ ಬಂದರು.
- 2ಆಗ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು.
- 3ಇಸ್ರಾಯೇಲ್ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.
- 4ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ.
- 5ಆರನೆಯ ದಿವಸದಲ್ಲಿ ಅವರು ತಂದದ್ದನ್ನು ಸಿದ್ಧಮಾಡುವಾಗ ಪ್ರತಿದಿನದಲ್ಲಿ ಕೂಡಿಸು ವದಕ್ಕಿಂತ ಎರಡರಷ್ಟಾಗಿರುವದು ಎಂದು ಹೇಳಿದನು.
Cross references
- Numbers 11:4–5 ಅರಣ್ಯಕಾಂಡ 11:4–5ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು? ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ.
- Numbers 20:3–5 ಅರಣ್ಯಕಾಂಡ 20:3–5ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ ಹೇಳಿದ್ದೇನಂದರೆ--ನಮ್ಮ ಸಹೋದರರು ಕರ್ತನ ಮುಂದೆ ಸತ್ತುಹೋದಾಗಲೇ ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು. ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಯಾಕೆ ಕರ್ತನ ಸಭೆಯನ್ನು ಈ ಅರಣ್ಯಕ್ಕೆ ತಂದಿರಿ? ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಈ ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು.
- Exodus 17:3 ವಿಮೋಚನಕಾಂಡ 17:3ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು.
- Lamentations 4:9 ಪ್ರಲಾಪಗಳು 4:9ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.
- Deuteronomy 28:67 ಧರ್ಮೋಪದೇಶಕಾಂಡ 28:67ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Jeremiah 2:6 ಯೆರೆಮೀಯ 2:6ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
- Numbers 14:2 ಅರಣ್ಯಕಾಂಡ 14:2ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
- 1 Corinthians 4:8 1 ಕೊರಿಂಥದವರಿಗೆ 4:8ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು.
- Joshua 7:7 ಯೆಹೋಶುವ 7:7ಇದಲ್ಲದೆ ಯೆಹೋಶುವನು--ಅಯ್ಯೋ, ಓ ಕರ್ತನಾದ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ಅಮೋರಿ ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕಾಗಿ ನೀನು ಈ ಜನರು ಯೊರ್ದನನ್ನು ದಾಟಮಾಡಿದ್ದೇನು? ನಮಗೆ ಇಷ್ಟೇ ಸಾಕೆಂದು ನಾವು ಯೊರ್ದನಿನ ಆಚೆಯಲ್ಲಿ ಇದ್ದರೆ ಒಳ್ಳೇದಾಗಿತ್ತು.
- Exodus 2:23 ವಿಮೋಚನಕಾಂಡ 2:23ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
- 2 Corinthians 11:1 2 ಕೊರಿಂಥದವರಿಗೆ 11:1ನನ್ನ ಬುದ್ಧಿಹೀನತೆಯನ್ನು ನೀವು ಸ್ವಲ್ಪ ಮಟ್ಟಿಗೆ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ; ನಿಜವಾಗಿಯೂ ನನ್ನನ್ನು ಸಹಿಸಿ ಕೊಳ್ಳಿರಿ;
- Jonah 4:8–9 ಯೋನ 4:8–9ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು. ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- said · H559אָמַר ʼâmar
- God · H4310מִי mîy
- died · H4191מוּת mûwth
- hand · H3027יָד yâd
- land · H776אֶרֶץ ʼerets
- Egypt · H4714מִצְרַיִם Mitsrayim
- sat · H3427יָשַׁב yâshab
- flesh · H1320בָּשָׂר bâsâr
- pots · H5518סִיר çîyr
- eat · H398אָכַל ʼâkal
- bread · H3899לֶחֶם lechem
- full · H7648שֹׂבַע sôbaʻ
- forth · H3318יָצָא yâtsâʼ
- wilderness · H4057מִדְבָּר midbâr
- kill · H4191מוּת mûwth
- assembly · H6951קָהָל qâhâl
- hunger · H7458רָעָב râʻâb