Skip to content
ThuthiThuthiThuthi
Exodus · chapter 16 · verse 30

Exodus 16:30 in Kannada

ಹೀಗೆ ಜನರು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.

Heege janaru elaneya dinadalli vishramisikondaru.

Exodus 16:30 in English

King James Version (KJV)
So the people rested on the seventh day.
World English Bible (WEB)
So the people rested on the seventh day.
American Standard Version (ASV)
So the people rested on the seventh day.
Bible in Basic English (BBE)
So the people took their rest on the seventh day.
Darby Translation (DBY)
And the people rested on the seventh day.
Webster's Bible (WBS)
So the people rested on the seventh day.
Young's Literal Translation (YLT)
And the people rest on the seventh day,

Read in context

  1. 28ಆಗ ಕರ್ತನು ಮೋಶೆಗೆ--ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ ನ್ಯಾಯಪ್ರಮಾಣಗಳನ್ನೂ ಕೈಕೊಳ್ಳದೆ ನಿರಾಕರಿಸುವಿರಿ ಅಂದನು.
  2. 29ಅವನು--ನೋಡಿರಿ, ಕರ್ತನು ನಿಮಗೆ ಸಬ್ಬತ್‌ ದಿನವನ್ನು ಕೊಟ್ಟಿದ್ದರಿಂದಲೇ ಆರನೆಯ ದಿನ ದಲ್ಲಿ ನಿಮಗೆ ಎರಡು ದಿನಗಳ ರೊಟ್ಟಿಯನ್ನು ಕೊಟ್ಟಿ ದ್ದಾನೆ. ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಇರಲಿ, ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟು ಹೋಗಬಾರದು ಎಂದು ಹೇಳಿದನು.
  3. 30ಹೀಗೆ ಜನರು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.
  4. 31ಆಗ ಇಸ್ರಾಯೇಲ್‌ ಮನೆತನವು ಅದಕ್ಕೆ ಮನ್ನ ಎಂದು ಹೆಸರಿಟ್ಟಿತು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನಿನಲ್ಲಿ ಕಲಸಿದ ದೋಸೆಯಂತೆ ಇತ್ತು.
  5. 32ಮೋಶೆಯು ಅವರಿಗೆ--ಕರ್ತನು ಆಜ್ಞಾಪಿಸಿದ್ದು ಇದೇ--ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಡಿಸಿದಾಗ ಅರಣ್ಯದಲ್ಲಿ ನಿಮಗೆ ತಿನ್ನಿಸಿದ ರೊಟ್ಟಿಯನ್ನು ನಿಮ್ಮ ಸಂತಾನಗಳು ನೋಡುವಂತೆ ಒಂದು ಓಮೆರ (ಮನ್ನವನ್ನು) ತುಂಬಿಸಿ ಇಟ್ಟಿರಬೇಕು ಎಂಬದು ಅಂದನು.
Read all of Exodus 16

Cross references

Original words (Hebrew)

Exodus 16:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.