Skip to content
ThuthiThuthiThuthi
Exodus · chapter 16 · verse 33

Exodus 16:33 in Kannada

ಮೋಶೆಯು ಆರೋನನಿಗೆ--ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್‌ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಗಳಿಗೋಸ್ಕರ ಇಟ್ಟು ಕೊಳ್ಳುವದಕ್ಕಾಗಿ ಕರ್ತನ ಮುಂದೆ ಇಡು ಅಂದನು.

Mosheyu aaronanige--neenu ondu paatreyannu tegedukondu ondu omer mannavannu adaralli haaki nimma santatigaligoskara ittu kolluvadakkaagi kartana munde idu andanu.

Exodus 16:33 in English

King James Version (KJV)
And Moses said unto Aaron, Take a pot, and put an omer full of manna therein, and lay it up before the LORD, to be kept for your generations.
World English Bible (WEB)
Moses said to Aaron, “Take a pot, and put an omer-full of manna in it, and lay it up before the LORD, to be kept throughout your generations.”
American Standard Version (ASV)
And Moses said unto Aaron, Take a pot, and put an omerful of manna therein, and lay it up before Jehovah, to be kept throughout your generations.
Bible in Basic English (BBE)
And Moses said to Aaron, Take a pot and put one omer of manna in it, and put it away before the Lord, to be kept for future generations.
Darby Translation (DBY)
And Moses said to Aaron, Take a pot, and put in it an omer full of manna, and deposit it before Jehovah, to be kept for your generations.
Webster's Bible (WBS)
And Moses said to Aaron, Take a pot, and put an omer full of manna therein, and lay it up before the LORD, to be kept for your generations.
Young's Literal Translation (YLT)
And Moses saith unto Aaron, 'Take one pot, and put there the fulness of the omer of manna, and let it rest before Jehovah, for a charge for your generations;'

Read in context

  1. 31ಆಗ ಇಸ್ರಾಯೇಲ್‌ ಮನೆತನವು ಅದಕ್ಕೆ ಮನ್ನ ಎಂದು ಹೆಸರಿಟ್ಟಿತು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನಿನಲ್ಲಿ ಕಲಸಿದ ದೋಸೆಯಂತೆ ಇತ್ತು.
  2. 32ಮೋಶೆಯು ಅವರಿಗೆ--ಕರ್ತನು ಆಜ್ಞಾಪಿಸಿದ್ದು ಇದೇ--ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಡಿಸಿದಾಗ ಅರಣ್ಯದಲ್ಲಿ ನಿಮಗೆ ತಿನ್ನಿಸಿದ ರೊಟ್ಟಿಯನ್ನು ನಿಮ್ಮ ಸಂತಾನಗಳು ನೋಡುವಂತೆ ಒಂದು ಓಮೆರ (ಮನ್ನವನ್ನು) ತುಂಬಿಸಿ ಇಟ್ಟಿರಬೇಕು ಎಂಬದು ಅಂದನು.
  3. 33ಮೋಶೆಯು ಆರೋನನಿಗೆ--ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್‌ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಗಳಿಗೋಸ್ಕರ ಇಟ್ಟು ಕೊಳ್ಳುವದಕ್ಕಾಗಿ ಕರ್ತನ ಮುಂದೆ ಇಡು ಅಂದನು.
  4. 34ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಅದನ್ನು (ಮನ್ನ ವನ್ನು) ಕಾಪಾಡುವದಕ್ಕೆ ಸಾಕ್ಷಿಯಾಗಿ ಇಟ್ಟನು.
  5. 35ಇಸ್ರಾಯೇಲ್‌ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್‌ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.ಓಮೆರ್‌ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
Read all of Exodus 16

Cross references

Original words (Hebrew)

Exodus 16:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.