Exodus · chapter 16 · verse 36
Exodus 16:36 in Kannada
ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
Omer andare ephadalli hattaneya ondu paalu.
Exodus 16:36 in English
- King James Version (KJV)
- Now an omer [is] the tenth [part] of an ephah.
- World English Bible (WEB)
- Now an omer is one tenth of an ephah.
- American Standard Version (ASV)
- Now an omer is the tenth part of an ephah.
- Bible in Basic English (BBE)
- Now an omer is the tenth part of an ephah.
- Darby Translation (DBY)
- Now an omer is the tenth [part] of an ephah.
- Webster's Bible (WBS)
- Now an omer [is] the tenth [part] of an ephah.
- Young's Literal Translation (YLT)
- and the omer is a tenth of the ephah.
Read in context
- 34ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಅದನ್ನು (ಮನ್ನ ವನ್ನು) ಕಾಪಾಡುವದಕ್ಕೆ ಸಾಕ್ಷಿಯಾಗಿ ಇಟ್ಟನು.
- 35ಇಸ್ರಾಯೇಲ್ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
- 36ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
Cross references
- Exodus 16:16 ವಿಮೋಚನಕಾಂಡ 16:16ಕರ್ತನು ಆಜ್ಞಾಪಿಸಿದ್ದೇನಂದರೆ--ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಕಾರ ಅದನ್ನು ಕೂಡಿಸಲಿ, ಪ್ರತಿಯೊಬ್ಬನಿಗೆ ಒಂದು ಓಮೆರದಂತೆ ನಿಮ್ಮ ಡೇರೆಗಳಲ್ಲಿರುವ ವ್ಯಕ್ತಿಗಳ ಲೆಕ್ಕದ ಪ್ರಕಾರ ನೀವು ತಕ್ಕೊಳ್ಳಿರಿ ಎಂದು ಹೇಳಿದನು.
- Exodus 16:32–33 ವಿಮೋಚನಕಾಂಡ 16:32–33ಮೋಶೆಯು ಅವರಿಗೆ--ಕರ್ತನು ಆಜ್ಞಾಪಿಸಿದ್ದು ಇದೇ--ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಡಿಸಿದಾಗ ಅರಣ್ಯದಲ್ಲಿ ನಿಮಗೆ ತಿನ್ನಿಸಿದ ರೊಟ್ಟಿಯನ್ನು ನಿಮ್ಮ ಸಂತಾನಗಳು ನೋಡುವಂತೆ ಒಂದು ಓಮೆರ (ಮನ್ನವನ್ನು) ತುಂಬಿಸಿ ಇಟ್ಟಿರಬೇಕು ಎಂಬದು ಅಂದನು. ಮೋಶೆಯು ಆರೋನನಿಗೆ--ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಗಳಿಗೋಸ್ಕರ ಇಟ್ಟು ಕೊಳ್ಳುವದಕ್ಕಾಗಿ ಕರ್ತನ ಮುಂದೆ ಇಡು ಅಂದನು.