Exodus · chapter 16 · verse 5
Exodus 16:5 in Kannada
ಆರನೆಯ ದಿವಸದಲ್ಲಿ ಅವರು ತಂದದ್ದನ್ನು ಸಿದ್ಧಮಾಡುವಾಗ ಪ್ರತಿದಿನದಲ್ಲಿ ಕೂಡಿಸು ವದಕ್ಕಿಂತ ಎರಡರಷ್ಟಾಗಿರುವದು ಎಂದು ಹೇಳಿದನು.
Aaraneya divasadalli avaru tandaddannu siddhamaaduvaaga pratidinadalli koodisu vadakkinta eradarashtaagiruvadu endu helidanu.
Exodus 16:5 in English
- King James Version (KJV)
- And it shall come to pass, that on the sixth day they shall prepare [that] which they bring in; and it shall be twice as much as they gather daily.
- World English Bible (WEB)
- It shall come to pass on the sixth day, that they shall prepare that which they bring in, and it shall be twice as much as they gather daily.”
- American Standard Version (ASV)
- And it shall come to pass on the sixth day, that they shall prepare that which they bring in, and it shall be twice as much as they gather daily.
- Bible in Basic English (BBE)
- And on the sixth day they are to make ready what they get in, and it will be twice as much as they get on the other days.
- Darby Translation (DBY)
- And it shall come to pass on the sixth day, that they shall prepare what they have brought in; and it shall be twice as much as they shall gather daily.
- Webster's Bible (WBS)
- And it shall come to pass, that on the sixth day they shall prepare [that] which they bring in; and it shall be twice as much as they gather daily.
- Young's Literal Translation (YLT)
- and it hath been on the sixth day, that they have prepared that which they bring in, and it hath been double above that which they gather day [by] day.'
Read in context
- 3ಇಸ್ರಾಯೇಲ್ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.
- 4ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ.
- 5ಆರನೆಯ ದಿವಸದಲ್ಲಿ ಅವರು ತಂದದ್ದನ್ನು ಸಿದ್ಧಮಾಡುವಾಗ ಪ್ರತಿದಿನದಲ್ಲಿ ಕೂಡಿಸು ವದಕ್ಕಿಂತ ಎರಡರಷ್ಟಾಗಿರುವದು ಎಂದು ಹೇಳಿದನು.
- 6ಆಗ ಮೋಶೆ ಆರೋನರು ಇಸ್ರಾಯೇಲ್ ಮಕ್ಕಳಿ ಗೆಲ್ಲಾ--ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದಾತನು ಕರ್ತನೇ ಎಂದು ಸಾಯಂಕಾಲವಾ ದಾಗ ನಿಮಗೆ ತಿಳಿಯುವದು.
- 7ಬೆಳಿಗ್ಗೆ ಕರ್ತನ ಮಹಿಮೆ ಯನ್ನು ನೋಡುವಿರಿ; ಕರ್ತನಿಗೆ ವಿರೋಧವಾಗಿ ನೀವು ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ; ನಮಗೆ ವಿರೋಧ ವಾಗಿ ನೀವು ಗುಣುಗುಟ್ಟುವ ಹಾಗೆ ನಾವು ಯಾರು ಅಂದರು.
Cross references
- Exodus 16:22–23 ವಿಮೋಚನಕಾಂಡ 16:22–23ಆರನೆಯ ದಿನದಲ್ಲಿ ಅವರು ಎರಡರಷ್ಟು ರೊಟ್ಟಿ ಯನ್ನು ಅಂದರೆ ಒಬ್ಬನಿಗೆ ಎರಡು ಓಮೆರದಂತೆ ಕೂಡಿಸಿದ್ದರಿಂದ ಸಭೆಯ ಎಲ್ಲಾ ಅಧಿಕಾರಿಗಳು ಬಂದು ಮೋಶೆಗೆ ತಿಳಿಸಿದರು. ಅವನು ಅವರಿಗೆ--ಕರ್ತನು ಹೇಳಿದ ಮಾತು ಇದೇ--ನಾಳೆ ಕರ್ತನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ್ ದಿನವಾಗಿದೆ, ಇಂದೇ ಸುಡಬೇಕಾ ದದ್ದನ್ನು ಸುಡಿರಿ, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನ ವರೆಗೆ ಇಟ್ಟು ಕೊಳ್ಳಿರಿ ಅಂದನು.
- Leviticus 25:21–22 ಯಾಜಕಕಾಂಡ 25:21–22ಆಗ ನಾನು ಆರನೆಯ ವರುಷದಲ್ಲಿ ಮೂರು ವರುಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಆಜ್ಞಾಪಿಸುವೆನು. ನೀವು ಎಂಟನೆಯ ವರುಷದಲ್ಲಿ ಬಿತ್ತಿ ಅದರ ಫಲವನ್ನು ಒಂಭತ್ತನೆಯ ವರುಷದ ವರೆಗೆ ತಿನ್ನುವಿರಿ; ಅದರ ಫಲ ಬರುವ ವರೆಗೆ ನೀವು ಸಂಗ್ರಹಿಸಿದ ಹಳೇದನ್ನೇ ತಿನ್ನುವಿರಿ.
- Exodus 35:2–3 ವಿಮೋಚನಕಾಂಡ 35:2–3ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು. ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು ಹೇಳಿದನು.