Skip to content
ThuthiThuthiThuthi
Exodus · chapter 16 · verse 6

Exodus 16:6 in Kannada

ಆಗ ಮೋಶೆ ಆರೋನರು ಇಸ್ರಾಯೇಲ್‌ ಮಕ್ಕಳಿ ಗೆಲ್ಲಾ--ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದಾತನು ಕರ್ತನೇ ಎಂದು ಸಾಯಂಕಾಲವಾ ದಾಗ ನಿಮಗೆ ತಿಳಿಯುವದು.

Aaga moshe aaronaru israayel makkali gellaa--nimmannu aiguptadeshadolaginda horage baramaadidaatanu kartane endu saayankaalavaa daaga nimage tiliyuvadu.

Exodus 16:6 in English

King James Version (KJV)
And Moses and Aaron said unto all the children of Israel, At even, then ye shall know that the LORD hath brought you out from the land of Egypt:
World English Bible (WEB)
Moses and Aaron said to all the children of Israel, “At evening, you shall know that the LORD has brought you out from the land of Egypt.
American Standard Version (ASV)
And Moses and Aaron said unto all the children of Israel, At even, then ye shall know that Jehovah hath brought you out from the land of Egypt;
Bible in Basic English (BBE)
And Moses and Aaron said to all the children of Israel, This evening it will be clear to you that it is the Lord who has taken you out of the land of Egypt:
Darby Translation (DBY)
And Moses and Aaron said to all the children of Israel, In the evening, then shall ye know that Jehovah has brought you out from the land of Egypt;
Webster's Bible (WBS)
And Moses and Aaron said to all the children of Israel, At evening, then ye shall know that the LORD hath brought you out from the land of Egypt:
Young's Literal Translation (YLT)
And Moses saith — Aaron also — unto all the sons of Israel, 'Evening — and ye have known that Jehovah hath brought you out from the land of Egypt;

Read in context

  1. 4ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ.
  2. 5ಆರನೆಯ ದಿವಸದಲ್ಲಿ ಅವರು ತಂದದ್ದನ್ನು ಸಿದ್ಧಮಾಡುವಾಗ ಪ್ರತಿದಿನದಲ್ಲಿ ಕೂಡಿಸು ವದಕ್ಕಿಂತ ಎರಡರಷ್ಟಾಗಿರುವದು ಎಂದು ಹೇಳಿದನು.
  3. 6ಆಗ ಮೋಶೆ ಆರೋನರು ಇಸ್ರಾಯೇಲ್‌ ಮಕ್ಕಳಿ ಗೆಲ್ಲಾ--ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದಾತನು ಕರ್ತನೇ ಎಂದು ಸಾಯಂಕಾಲವಾ ದಾಗ ನಿಮಗೆ ತಿಳಿಯುವದು.
  4. 7ಬೆಳಿಗ್ಗೆ ಕರ್ತನ ಮಹಿಮೆ ಯನ್ನು ನೋಡುವಿರಿ; ಕರ್ತನಿಗೆ ವಿರೋಧವಾಗಿ ನೀವು ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ; ನಮಗೆ ವಿರೋಧ ವಾಗಿ ನೀವು ಗುಣುಗುಟ್ಟುವ ಹಾಗೆ ನಾವು ಯಾರು ಅಂದರು.
  5. 8ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
Read all of Exodus 16

Cross references

Original words (Hebrew)

Exodus 16:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.